671 ಕೋಟಿ ರು. ಯೋಜನೆಯ ಕಡತಗಳು ನಾಶ; ಮಾಹಿತಿ ನೀಡಿದವರಿಂದಲೇ ದಾಖಲೆ ಕೇಳಿದ ಲೋಕಾಯುಕ್ತ

ಬೆಂಗಳೂರು; ಕೂಡ್ಲಿಗಿ ತಾಲೂಕಿನ 74 ಕೆರೆಗಳಿಗೆ ಅಂತರ್ಜಲ ಅಭಿವೃದ್ಧಿಗಾಗಿ ಮತ್ತು ಕುಡಿಯುವ ನೀರಿನ ಸಲುವಾಗಿ ಕೆರೆಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ 670 ಕೋಟಿ ರು. ಮೊತ್ತದ ಯೋಜನೆಗೆ ಸಂಬಂಧಿಸಿದಂತೆ ಡಿಪಿಆರ್ ಮೂಲ ಕಡತಗಳು ನಾಶವಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು ಮಾಡಿಕೊಳ್ಳಬೇಕಿದ್ದ ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ಮಾಹಿತಿ ನೀಡಿದವರಿಂದಲೇ ದಾಖಲೆಗಳನ್ನು ಕೇಳಿದೆ.   ಮೂಲ ಕಡತಗಳು ನಾಶವಾಗಿದೆ ಎಂದು ಶಂಕಿಸಿದ್ದ ಸಾಮಾಜಿಕ ಕಾರ್ಯಕರ್ತ ಎಚ್‌ ಎಂ ವೆಂಕಟೇಶ್‌ ಅವರು ಈ ಕುರಿತು … Continue reading 671 ಕೋಟಿ ರು. ಯೋಜನೆಯ ಕಡತಗಳು ನಾಶ; ಮಾಹಿತಿ ನೀಡಿದವರಿಂದಲೇ ದಾಖಲೆ ಕೇಳಿದ ಲೋಕಾಯುಕ್ತ