40 ಪರ್ಸೆಂಟ್‌ ಕಮಿಷನ್‌ ಹಗರಣಕ್ಕೆ ಕ್ಲೀನ್‌ ಚಿಟ್‌; ತನಿಖೆ ನಡೆಸದೆಯೇ ಮಣ್ಣೆಳೆದು ಮುಚ್ಚಿ ಹಾಕಿದ ಸರ್ಕಾರ

ಬೆಂಗಳೂರು; ಹತ್ತು ಕೋಟಿ ಅನುದಾನ ಮೀರಿದ ಎಲ್ಲಾ ಕಾಮಗಾರಿಗಳು, ಟೆಂಡರ್‌ ಪ್ರಕ್ರಿಯೆ ಅಥವಾ ಬಿಲ್‌ ಪಾವತಿಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪ ಕುರಿತಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ತಮ್ಮ ಹಂತದಲ್ಲೇ ಕ್ಲೀನ್‌ ಚಿಟ್‌ ಕೊಟ್ಟುಕೊಂಡಿವೆ. ಅಲ್ಲದೆ ಶೇ. 40ರಷ್ಟು ಕಮಿಷನ್‌ಗೆ ಬೇಡಿಕೆ ಇರಿಸಲಾಗುತ್ತಿದೆ ಎಂಬ ಕುರಿತು ಒಂದೇ ಒಂದು ದೂರು ಬಂದಿಲ್ಲ ಎಂದು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು, ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ಸಿಂಗ್‌ ಅವರಿಗೆ ವರದಿ ನೀಡಿವೆ.   ಟೆಂಡರ್ ಪ್ರಕ್ರಿಯೆಯಲ್ಲಿ … Continue reading 40 ಪರ್ಸೆಂಟ್‌ ಕಮಿಷನ್‌ ಹಗರಣಕ್ಕೆ ಕ್ಲೀನ್‌ ಚಿಟ್‌; ತನಿಖೆ ನಡೆಸದೆಯೇ ಮಣ್ಣೆಳೆದು ಮುಚ್ಚಿ ಹಾಕಿದ ಸರ್ಕಾರ