ಕಾನೂನು, ಆರ್ಥಿಕ ಇಲಾಖೆ ವಿರೋಧದ ನಡುವೆಯೂ ರಾಷ್ಟ್ರೋತ್ಥಾನ ಪರಿಷತ್‌ಗೆ ಗೋಮಾಳ ಮಂಜೂರು

ಬೆಂಗಳೂರು; ಯಲಹಂಕ ತಾಲೂಕಿನ ಹೆಸರಘಟ್ಟ ಹೋಬಳಿಯ ಹುರಳಿಚಿಕ್ಕನಹಳ್ಳಿ ಗ್ರಾಮದಲ್ಲಿ 9.32 ಎಕರೆ ಗೋಮಾಳವನ್ನು ಮಂಜೂರು ಮಾಡಲು ಆರ್ಥಿಕ ಮತ್ತು ಕಾನೂನು ಇಲಾಖೆಯು ಅಸಮ್ಮತಿ ವ್ಯಕ್ತಪಡಿಸಿತ್ತು ಎಂಬ ಹೊಸ ಅಂಶ ಇದೀಗ ಬಹಿರಂಗವಾಗಿದೆ.   ಹುರುಳಿ ಚಿಕ್ಕನಹಳ್ಳಿ ಗ್ರಾಮದಲ್ಲಿ ಸರ್ವೆ ನಂಬರ್‌ 69ರಲ್ಲಿ 9-32 ಎಕರೆ ಜಮೀನನ್ನು ಶೈಕ್ಷಣಿಕ ಚಟುವಟಿಕೆಗಳಿಗಾಗಿ ರಾಷ್ಟ್ರೋತ್ಥಾನ ಪರಿಷತ್‌ಗೆ ಮಂಜೂರು ಮಾಡುವ ಪ್ರಸ್ತಾವನೆಯನ್ನು ಆರ್ಥಿಕ ಮತ್ತು ಕಾನೂನು ಇಲಾಖೆಯು ಒಪ್ಪಿರಲಿಲ್ಲ. ಮತ್ತು ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನೂ ಸರ್ಕಾರವು ಉಲ್ಲಂಘಿಸಿದೆ ಎಂಬುದನ್ನು ದಾಖಲಾತಿಗಳು ಹೊರಗೆಡವಿದೆ.   … Continue reading ಕಾನೂನು, ಆರ್ಥಿಕ ಇಲಾಖೆ ವಿರೋಧದ ನಡುವೆಯೂ ರಾಷ್ಟ್ರೋತ್ಥಾನ ಪರಿಷತ್‌ಗೆ ಗೋಮಾಳ ಮಂಜೂರು