ರಾಷ್ಟ್ರೋತ್ಥಾನ ಪರಿಷತ್ ಖಾಸಗಿ ಸಂಸ್ಥೆಯೇ ಹೊರತು, ನೋಂದಾಯಿತ ಸಂಸ್ಥೆಯಲ್ಲವೆಂದ ಕಾನೂನು ಇಲಾಖೆ
ಬೆಂಗಳೂರು; ರಾಜ್ಯದ ವಿವಿಧೆಡೆ ಶೈಕ್ಷಣಿಕ ಸಂಸ್ಥೆಗಳನ್ನು ನಡೆಸುತ್ತಿರುವ ರಾಷ್ಟ್ರೋತ್ಥಾನ ಪರಿಷತ್ ನೋಂದಾಯಿತ ಸಂಸ್ಥೆಯಾಗಿರುವುದಿಲ್ಲ ಎಂದು ಕಾನೂನು ಇಲಾಖೆ ತನ್ನ ಅಭಿಪ್ರಾಯದಲ್ಲಿ ಉಲ್ಲೇಖಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಯಲಹಂಕ ತಾಲೂಕಿನ ಹೆಸರಘಟ್ಟ ಹೋಬಳಿಯ ಹುರುಳಿಚಿಕ್ಕನಹಳ್ಳಿಯಲ್ಲಿ 9-32 ಎಕರೆ ಗೋಮಾಳ ಮಂಜೂರಾತಿ ಸಂಬಂಧ ಕಾನೂನು ಇಲಾಖೆಯು ನೀಡಿರುವ ಅಭಿಪ್ರಾಯದಲ್ಲಿ ಈ ಅಂಶವಿದೆ. ಆದರೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೋತ್ಥಾನ ಪರಿಷತ್ ಕೂಡ ತನ್ನ ದಾಖಲಾತಿಗಳನ್ನು ಇಲಾಖೆಗೆ ಸಲ್ಲಿಸಿದ್ದು, ಇದರಲ್ಲಿ ಸಂಸ್ಥೆಯು ನೋಂದಾಯಿತ ಎಂದು ಪ್ರಮಾಣ ಪತ್ರ ಸಲ್ಲಿಸಿದೆ. ಹುರುಳಿಚಿಕ್ಕನಹಳ್ಳಿ … Continue reading ರಾಷ್ಟ್ರೋತ್ಥಾನ ಪರಿಷತ್ ಖಾಸಗಿ ಸಂಸ್ಥೆಯೇ ಹೊರತು, ನೋಂದಾಯಿತ ಸಂಸ್ಥೆಯಲ್ಲವೆಂದ ಕಾನೂನು ಇಲಾಖೆ
Copy and paste this URL into your WordPress site to embed
Copy and paste this code into your site to embed