ಶೈಕ್ಷಣಿಕ ಉದ್ದೇಶಕ್ಕೆ ಗೋಮಾಳ ಮಂಜೂರು; ಶಿಕ್ಷಣ ಇಲಾಖೆಯ ಅನುಮತಿ ಪಡೆಯದ ರಾಷ್ಟ್ರೋತ್ಥಾನ ಪರಿಷತ್‌!

ಬೆಂಗಳೂರು; ಶೈಕ್ಷಣಿಕ ಚಟುವಟಿಕೆಗಳ ಹೆಸರಿನಲ್ಲಿ ಯಲಹಂಕ ತಾಲೂಕಿನ ಹೆಸರಘಟ್ಟ ಹೋಬಳಿಯ ಹುರುಳಿಚಿಕ್ಕನಹಳ್ಳಿ ಗ್ರಾಮದಲ್ಲಿ 9-32 ಎಕರೆ ಗೋಮಾಳ ಜಮೀನನ್ನು ಮಂಜೂರು ಮಾಡಿಸಿಕೊಂಡಿರುವ ರಾಷ್ಟ್ರೋತ್ಥಾನ ಪರಿಷತ್‌ ಸಂಸ್ಥೆಯು ಈ ಸಂಬಂಧ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದಿರುವ ದಾಖಲೆಗಳನ್ನು ಸಲ್ಲಿಸಿರಲಿಲ್ಲ ಎಂಬುದು ತಿಳಿದು ಬಂದಿದೆ.   ರಾಷ್ಟ್ರೋತ್ಥಾನ ಪರಿಷತ್‌ಗೆ ಗೋಮಾಳ ಜಮೀನು ಮಂಜೂರಾತಿ ಸಂಬಂಧದ 388 ಪುಟಗಳನ್ನೊಳಗೊಂಡ ಸಮಗ್ರ ಕಡತವನ್ನು ‘ದಿ ಫೈಲ್‌’ ಆರ್‌ಟಿಐ ಅಡಿಯಲ್ಲಿ ಪಡೆದಿದೆ. ಗೋಮಾಳ ಮಂಜೂರಾತಿ ಸಂಬಂಧ ಪತ್ರ ವ್ಯವಹಾರ ನಡೆಸಿರುವ ಕಂದಾಯ ಇಲಾಖೆಯು ಟಿಪ್ಪಣಿಯ … Continue reading ಶೈಕ್ಷಣಿಕ ಉದ್ದೇಶಕ್ಕೆ ಗೋಮಾಳ ಮಂಜೂರು; ಶಿಕ್ಷಣ ಇಲಾಖೆಯ ಅನುಮತಿ ಪಡೆಯದ ರಾಷ್ಟ್ರೋತ್ಥಾನ ಪರಿಷತ್‌!