ರಾಷ್ಟ್ರೋತ್ಥಾನ ಪರಿಷತ್‌ ಪರ ಪಶು ಸಂಗೋಪನೆ ಇಲಾಖೆ; ಗೋಮಾಳ ಅವಶ್ಯಕತೆಯಿಲ್ಲವೆಂಬ ದೃಢೀಕೃತ ಪತ್ರ

ಬೆಂಗಳೂರು; ಯಲಹಂಕ ತಾಲೂಕಿನ ಹೆಸರಘಟ್ಟ ಹೋಬಳಿ ಹುರುಳಿಚಿಕ್ಕನಹಳ್ಳಿ ಗ್ರಾಮದ ರೈತರು ತಮ್ಮ ಸ್ವಂತ ಹೊಲದಲ್ಲಿ ಬೆಳೆದಿರುವ ಹುಲ್ಲು, ಬೂಸಾ ಹಿಂಡಿ ಕೊಟ್ಟು ರಾಸುಗಳನ್ನು ಸಾಕಾಣಿಕೆ ಮಾಡುತ್ತಿದ್ದಾರೆ ಎಂಬ ಕಾರಣವನ್ನು ಮುಂದಿರಿಸಿ ಗೋಮಾಳವನ್ನು ಕಾಯ್ದಿರಿಸುವ ಅವಶ್ಯಕತೆಯೇ ಇಲ್ಲವೆಂದು ಪಶು ವೈದ್ಯಾಧಿಕಾರಿಗಳು ರಾಷ್ಟ್ರೋತ್ಥಾನ ಪರಿಷತ್‌ಗೆ ಗೋಮಾಳ ಜಮೀನು ಮಂಜೂರು ಮಾಡಲು ದಾರಿಮಾಡಿಕೊಟ್ಟಿರುವುದು ಬಹಿರಂಗವಾಗಿದೆ.   ರಾಷ್ಟ್ರೋತ್ಥಾನ ಪರಿಷತ್‌ಗೆ ಗೋಮಾಳ ಜಮೀನು ಮಂಜೂರಾತಿ ಸಂಬಂಧದ 388 ಪುಟಗಳನ್ನೊಳಗೊಂಡ ಸಮಗ್ರ ಕಡತವನ್ನು ‘ದಿ ಫೈಲ್‌’ ಆರ್‌ಟಿಐ ಅಡಿಯಲ್ಲಿ ಪಡೆದಿದೆ. ಇದರಲ್ಲಿ ಪಶುವೈದ್ಯಾಧಿಕಾರಿಗಳ ದೃಢೀಕರಣ … Continue reading ರಾಷ್ಟ್ರೋತ್ಥಾನ ಪರಿಷತ್‌ ಪರ ಪಶು ಸಂಗೋಪನೆ ಇಲಾಖೆ; ಗೋಮಾಳ ಅವಶ್ಯಕತೆಯಿಲ್ಲವೆಂಬ ದೃಢೀಕೃತ ಪತ್ರ