ಬೈಯಪ್ಪನಹಳ್ಳಿ, ಕಲ್ಬುರ್ಗಿಯಲ್ಲಿ 17 ಎಕರೆ ಗೋಮಾಳದ ಮೇಲೂ ರಾಷ್ಟ್ರೋತ್ಥಾನ ಪರಿಷತ್‌ ಕಣ್ಣು

ಬೆಂಗಳೂರು; ಶೈಕ್ಷಣಿಕ ಚಟುವಟಿಕೆಗಳಿಗಾಗಿ ಯಲಹಂಕ ತಾಲೂಕಿನ ಹೆಸರಘಟ್ಟ ಹೋಬಳಿಯ ಹುರುಳಿಚಿಕ್ಕನಹಳ್ಳಿಯಲ್ಲಿ 9-32 ಎಕರೆ ಗೋಮಾಳವನ್ನು ಮಂಜೂರು ಮಾಡಿಸಿಕೊಂಡಿರುವ ರಾಷ್ಟ್ರೋತ್ಥಾನ ಪರಿಷತ್‌, ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಜಾಲ ಹೋಬಳಿಯ ಬೈಯಪ್ಪನಹಳ್ಳಿ ಬಳಿ 10.00 ಎಕರೆ ಮತ್ತು ಗುಲ್ಬರ್ಗಾ ಜಿಲ್ಲೆಯ ಶರಣಸಿರಸಿ ಪಟ್ಟಣದಲ್ಲಿ 7.00 ಎಕರೆ ಜಮೀನು ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದೆ.   ಪ್ರಸ್ತುತ ಪ್ರಸ್ತಾವನೆಗೆ ಸಂಬಂಧಿಸಿದಂತೆ ಸರ್ಕಾರದ ಹಂತದಲ್ಲಿ ಸಚಿವ ಸಂಪುಟದ ಅನುಮೋದನೆ ಪಡೆದು ಆದೇಶ ಹೊರಡಿಸಲು ಬಾಕಿ ಇತ್ತು. ಅದರಂತೆ ಜಮೀನುಗಳನ್ನು ಶೈಕ್ಷಣಿಕ ಚಟುವಟಿಕೆಗಳಿಗಾಗಿ … Continue reading ಬೈಯಪ್ಪನಹಳ್ಳಿ, ಕಲ್ಬುರ್ಗಿಯಲ್ಲಿ 17 ಎಕರೆ ಗೋಮಾಳದ ಮೇಲೂ ರಾಷ್ಟ್ರೋತ್ಥಾನ ಪರಿಷತ್‌ ಕಣ್ಣು