ಚಕ್ರತೀರ್ಥರನ್ನು ನೇಮಿಸಿದ್ದು ಸುರೇಶ್‌ಕುಮಾರ್‌; ಪರಾಮರ್ಶನೆಗೊಳಪಡದ ಮರುಪರಿಷ್ಕರಣೆ ವರದಿ?

ಬೆಂಗಳೂರು; ರೋಹಿತ್‌ ಚಕ್ರತೀರ್ಥ ಅವರನ್ನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಗೆ ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಸೂಚಿಸಿದ್ದು ಹಾಲಿ ಸಚಿವ ಬಿ ಸಿ ನಾಗೇಶ್‌ ಅವರಲ್ಲ. ಬದಲಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿದ್ದ ಎಸ್‌ ಸುರೇಶ್‌ಕುಮಾರ್‌ ಅವರು. ಅಷ್ಟೇ ಅಲ್ಲ, ರೋಹಿತ್‌ ಚಕ್ರತೀರ್ಥ ಅವರು ಸೂಚಿಸಿದ್ದವರನ್ನೇ ಸಮಿತಿಗೆ ಸದಸ್ಯರನ್ನಾಗಿ ನೇಮಿಸಲಾಗಿತ್ತು .   ಹಾಗೆಯೇ ಈ ಸಮಿತಿಯು ನೀಡುವ ವರದಿಯನ್ನು ಪರಾಮರ್ಶಿಸಲು ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಿ ಅದಕ್ಕೆ ಸದಸ್ಯರನ್ನು ಹೆಸರಿಸಲಾಗುವುದು ಎಂದು ಅಂದಿನ ಸಚಿವ ಎಸ್‌ ಸುರೇಶ್‌ … Continue reading ಚಕ್ರತೀರ್ಥರನ್ನು ನೇಮಿಸಿದ್ದು ಸುರೇಶ್‌ಕುಮಾರ್‌; ಪರಾಮರ್ಶನೆಗೊಳಪಡದ ಮರುಪರಿಷ್ಕರಣೆ ವರದಿ?