ಪಠ್ಯ ಪರಿಷ್ಕರಿಸಿದ ರೋಹಿತ್‌ ಚಕ್ರತೀರ್ಥ ವರದಿ ಸುತ್ತ ‘ದಿ ಫೈಲ್‌’ನ 10 ವರದಿಗಳು

ಬೆಂಗಳೂರು; ಆರರಿಂದ ಹತ್ತನೇ ತರಗತಿವರೆಗಿನ ಸಮಾಜ ವಿಜ್ಞಾನ ಸೇರಿದಂತೆ ಇನ್ನಿತರೆ ವಿಷಯಗಳಲ್ಲಿನ ಪಠ್ಯವನ್ನು ಪರಿಶೀಲಿಸಿ ಮರು ಪರಿಷ್ಕರಿಸಲು ವರದಿ ನೀಡಿರುವ ರೋಹಿತ್‌ ಚಕ್ರತೀರ್ಥ ಅವರನ್ನು ಸಮಿತಿಯಿಂದಲೇ ವಜಾಗೊಳಿಸಬೇಕು ಎಂಬ ಒತ್ತಡ ಹೆಚ್ಚುತ್ತಿದೆ.   ಪಠ್ಯ ಪುಸ್ತಕ ಪರಿಷ್ಕರಿಸಲು ಸರ್ಕಾರವು ರೋಹಿತ್‌ ಚಕ್ರತೀರ್ಥ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ‘ದಿ ಫೈಲ್‌’ ಮೊದಲ ಬಾರಿಗೆ ವರದಿ ಪ್ರಕಟಿಸುವ ಮೂಲಕ ವರದಿ ಹೇಗಿರಲಿದೆ ಎಂದು ಗಮನ ಸೆಳೆದಿತ್ತು. ಆ ನಂತರ ಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಬೆನ್ನೆತ್ತಿದ್ದ ‘ದಿ ಫೈಲ್‌’ … Continue reading ಪಠ್ಯ ಪರಿಷ್ಕರಿಸಿದ ರೋಹಿತ್‌ ಚಕ್ರತೀರ್ಥ ವರದಿ ಸುತ್ತ ‘ದಿ ಫೈಲ್‌’ನ 10 ವರದಿಗಳು