ಮುರುಘಾ ಶರಣರಿಗೆ ಭೀತಿ!; ನಿರ್ದಿಷ್ಟ ಪ್ರಕರಣ ಉಲ್ಲೇಖಿಸದೇ ತಡೆಯಾಜ್ಞೆ ಕೋರಿ ಅಸಲುದಾವೆ

ಬೆಂಗಳೂರು; ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಪೋಷಕರು ಎಂದು ಹೇಳಿಕೊಳ್ಳುತ್ತಲೇ ತಮ್ಮ ಕುರಿತಾದ ಅಪ್ರಿಯವಾದ ಸಂಗತಿಗಳ ಕುರಿತು ಯಾರೂ ಪ್ರಕಟಿಸಬಾರದು ಮತ್ತು ಚರ್ಚಿಸಬಾರದು ಎಂದು ನಿರ್ದಿಷ್ಟ ಪ್ರಕರಣ, ನಿರ್ದಿಷ್ಟ ವಸ್ತು ಸಂಗತಿಯನ್ನು ಉಲ್ಲೇಖಿಸದೇ ತಡೆಯಾಜ್ಞೆ ಕೋರಿರುವ ಚಿತ್ರದುರ್ಗ ಮುರುಘಾಮಠದ ಡಾ ಶಿವಮೂರ್ತಿ ಮುರುಘಾ ಶರಣರು ಬೆಂಗಳೂರಿನ ಸಿಟಿ ಸಿವಿಲ್‌ ನ್ಯಾಯಾಲಯದಲ್ಲಿ ಅಸಲು ದಾವೆ ಸಲ್ಲಿಸಿದ್ದಾರೆ.   ಮುರುಘಾ ಮಠಕ್ಕೆ ನೂತನ ಉತ್ತರಾಧಿಕಾರಿ ನೇಮಕ ಮಾಡಿರುವ ಬೆನ್ನಲ್ಲೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಮುರುಘಾ ಶರಣರು ಸಲ್ಲಿಸಿರುವ ಅಸಲು ದಾವೆಯು … Continue reading ಮುರುಘಾ ಶರಣರಿಗೆ ಭೀತಿ!; ನಿರ್ದಿಷ್ಟ ಪ್ರಕರಣ ಉಲ್ಲೇಖಿಸದೇ ತಡೆಯಾಜ್ಞೆ ಕೋರಿ ಅಸಲುದಾವೆ