ಆರೆಸ್ಸೆಸ್ ಬೆಂಬಲದ ವನವಾಸಿ ಕಲ್ಯಾಣ ಸಂಸ್ಥೆಗೆ ಜಮೀನು; ಆರ್ಥಿಕ ಇಲಾಖೆ ತಿರಸ್ಕರಿಸಿದರೂ ಒತ್ತಡ ಹೇರಿಕೆ
ಬೆಂಗಳೂರು; ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ದ ಬೆಂಬಲದೊಂದಿಗೆ ಮತ್ತು ಸಂಘ ಪರಿವಾರದ ಸಂಘಟನೆಯಾಗಿರುವ ವನವಾಸಿ ಕಲ್ಯಾಣ ಸಂಸ್ಥೆಯು ಜಮೀನು ಮಂಜೂರು ಮಾಡಿಸಿಕೊಳ್ಳಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕಂದಾಯ ಇಲಾಖೆ ಮೂಲಕ ವನವಾಸಿ ಕಲ್ಯಾಣ ಸಂಸ್ಥೆಯು ಜಮೀನು ಮಂಜೂರಾತಿಗಾಗಿ ಪ್ರಸ್ತಾವನೆ ಸಲ್ಲಿಸಿರುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯು ಈಗಾಗಲೇ ತಿರಸ್ಕರಿಸಿದ್ದರೂ ಸರ್ಕಾರದ ಮೇಲೆ ಒತ್ತಡ ಹೇರಲಾರಂಭಿಸಿದೆ. ರಾಷ್ಟ್ರೋತ್ಥಾನ ಪರಿಷತ್‌ಗೆ ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಹುರಳಿಚಿಕ್ಕನಹಳ್ಳಿ ಗ್ರಾಮದಲ್ಲಿ 9 ಎಕರೆ ಗೋಮಾಳವನ್ನು ಕಾನೂನು ಇಲಾಖೆಯ … Continue reading ಆರೆಸ್ಸೆಸ್ ಬೆಂಬಲದ ವನವಾಸಿ ಕಲ್ಯಾಣ ಸಂಸ್ಥೆಗೆ ಜಮೀನು; ಆರ್ಥಿಕ ಇಲಾಖೆ ತಿರಸ್ಕರಿಸಿದರೂ ಒತ್ತಡ ಹೇರಿಕೆ
Copy and paste this URL into your WordPress site to embed
Copy and paste this code into your site to embed