ಸಿರಿಗೆರೆ ಶ್ರೀಗಳ ವಿರುದ್ಧ ಪಂಡಿತಾರಾಧ್ಯರ ಕಿಡಿ; ಜಮೀನು ಖರೀದಿ, ಬಡ್ಡಿಹಣ, ಲೇವಾದೇವಿ ಕುರಿತಾದ ಪತ್ರ ಬಹಿರಂಗ
ಬೆಂಗಳೂರು; ಸಿರಿಗೆರೆ ತರಳಬಾಳು ಜಗದ್ಗುರು ಮಠದಲ್ಲಿ ನಡೆದಿದೆ ಎನ್ನಲಾದ ಹಣದ ವ್ಯವಹಾರ, ಜಮೀನು ಖರೀದಿ, ಟ್ರಸ್ಟ್ ಡೀಡ್, ನಿಧಿ ಸಂಗ್ರಹ, ಬಡ್ಡಿ ಹಣ, ಲೇವಾದೇವಿ ವ್ಯವಹಾರ,ಸದ್ಧರ್ಮ ನ್ಯಾಯಪೀಠದಲ್ಲಿ ಮಾಡಿದ ಪಂಚಾಯ್ತಿ ಮತ್ತು ಅಲ್ಲಿ ನಡೆದಿವೆ ಎನ್ನಲಾದ ಹಣಕಾಸಿನ ಲೇವಾದೇವಿಗಳು ಇದೀಗ ಮುನ್ನೆಲೆಗೆ ಬಂದಿವೆ. ಈ ಎಲ್ಲದರ ಕುರಿತು ಪ್ರಶ್ನಿಸಿ ಸಾಣೇಹಳ್ಳಿ ಪಂಡಿತಾರಾಧ್ಯರು ಮಠದ ಭಕ್ತರಿಗೆ ಮತ್ತು ಸಾರ್ವಜನಿಕರಿಗೆ ಬರೆದಿರುವ ಪತ್ರವು, ಜಗದ್ಗುರು ಡಾ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮತ್ತು ಅವರ ಮಧ್ಯೆ ನಡೆಯುತ್ತಿದ್ದ ಮುಸುಕಿನ ಗುದ್ದಾಟವನ್ನು … Continue reading ಸಿರಿಗೆರೆ ಶ್ರೀಗಳ ವಿರುದ್ಧ ಪಂಡಿತಾರಾಧ್ಯರ ಕಿಡಿ; ಜಮೀನು ಖರೀದಿ, ಬಡ್ಡಿಹಣ, ಲೇವಾದೇವಿ ಕುರಿತಾದ ಪತ್ರ ಬಹಿರಂಗ
Copy and paste this URL into your WordPress site to embed
Copy and paste this code into your site to embed