ಕೈಕಾಲು ಸ್ವಾಧೀನ ಕಳೆದುಕೊಂಡ ಯುವಕನ ಪ್ರಕರಣ; ಕೋವ್ಯಾಕ್ಸಿನ್ ಲಸಿಕೆಯ ವ್ಯತಿರಿಕ್ತ ಪರಿಣಾಮವೇ?
ಬೆಂಗಳೂರು; ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದ ಮಧುಚಂದ್ರ ಎಂಬ ಯುವಕ ಕೈಕಾಲು ಸ್ವಾಧೀನ ಕಳೆದುಕೊಂಡಿರುವುದಕ್ಕೆ ಕೋವ್ಯಾಕ್ಸಿನ್ ಲಸಿಕೆ ಪಡೆದಿರುವುದು ಕಾರಣವೇ ಅಥವಾ ಇಲ್ಲವೇ ಎಂಬುದನ್ನು ರಾಷ್ಟ್ರಮಟ್ಟದಲ್ಲಿ ಚರ್ಚಿಸಿ ನಿರ್ಣಯಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿರ್ಧರಿಸಿದೆ. ರಾಜ್ಯದ ಬೆಂಗಳೂರು ನಗರ ಸೇರಿದಂತೆ ವಿವಿಧೆಡೆ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿರುವ ಹೊತ್ತಿನಲ್ಲಿಯೇ ಲಸಿಕೆಯ ಅಡ್ಡ ಮತ್ತು ವ್ಯತಿರಿಕ್ತ ಪರಿಣಾಮಗಳ ಕುರಿತು ನಿರ್ಣಯ ಕೈಗೊಳ್ಳುವ ಸಂಬಂಧ ರಾಷ್ಟ್ರಮಟ್ಟಕ್ಕೆ ರಾಜ್ಯದ ಪ್ರಕರಣವನ್ನು ಕೊಂಡೊಯ್ದಿರುವುದು ಮುನ್ನೆಲೆಗೆ … Continue reading ಕೈಕಾಲು ಸ್ವಾಧೀನ ಕಳೆದುಕೊಂಡ ಯುವಕನ ಪ್ರಕರಣ; ಕೋವ್ಯಾಕ್ಸಿನ್ ಲಸಿಕೆಯ ವ್ಯತಿರಿಕ್ತ ಪರಿಣಾಮವೇ?
Copy and paste this URL into your WordPress site to embed
Copy and paste this code into your site to embed