ಬಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ತುರ್ತು 25 ಲಕ್ಷ ಪರಿಹಾರ ನೀಡಲು ಕೋವಿಡ್‌-19ರ ನಿಧಿ ಬಳಕೆ

ಬೆಂಗಳೂರು; ಶಿವಮೊಗ್ಗದಲ್ಲಿ ಕಳೆದ ಕೆಲ ತಿಂಗಳ ಹಿಂದೆ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಬಜರಂಗದಳ ಕಾರ್ಯಕರ್ತ ಶಿವಮೊಗ್ಗದ ಹರ್ಷ ಎಂಬಾತನ ಕುಟುಂಬ ಸದಸ್ಯರಿಗೆ ಕೋವಿಡ್‌-19ರಡಿ ಲಭ್ಯವಿದ್ದ ಅನುದಾನದಲ್ಲಿಯೇ ತುರ್ತಾಗಿ 25 ಲಕ್ಷ ರು. ಮೊತ್ತದ ಪರಿಹಾರವನ್ನು ವಿತರಿಸಲು ರಾಜ್ಯ ಸರ್ಕಾರವು ನಿರ್ದೇಶಿಸಿತ್ತು ಎಂಬುದು ಇದೀಗ ಬಹಿರಂಗವಾಗಿದೆ.   ಕಡು ಬಡವರಿಗೆ, ಅನಾರೋಗ್ಯಪೀಡಿತ ಬಿಪಿಎಲ್‌ ಪಡಿತರ ಚೀಟಿದಾರರಿಗೆ, ವಿಕಲ ಚೇತನರಿಗೆ, ಆಕಸ್ಮಿಕ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು ನೀಡುತ್ತಿದ್ದ ರಾಜ್ಯ ಸರ್ಕಾರವು ಇದೇ … Continue reading ಬಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ತುರ್ತು 25 ಲಕ್ಷ ಪರಿಹಾರ ನೀಡಲು ಕೋವಿಡ್‌-19ರ ನಿಧಿ ಬಳಕೆ