ಡಿಜಿಐಜಿಪಿ ಅಭಿಪ್ರಾಯ ಬದಿಗಿರಿಸಿ ನೂರಾರು ಕ್ರಿಮಿನಲ್‌ ಪ್ರಕರಣ ಹಿಂತೆಗೆತ; ಶಾಂತಿ ಸುವ್ಯವಸ್ಥೆಗೆ ಭಂಗ

ಬೆಂಗಳೂರು; ಕಾನೂನು ಪರಿಪಾಲನೆ ಮತ್ತು ಸಾರ್ವಜನಿಕ ಹಿತಾಸಕ್ತಿ ಮತ್ತು ಪೊಲೀಸರ ಆತ್ಮಸ್ಥೈರ್ಯಕ್ಕೆ ಧಕ್ಕೆ ಮತ್ತು ಕಾನೂನು ಸುವ್ಯವಸ್ಥೆ ಹದಗೆಡಲಿದೆ, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗವುಂಟಾಗುತ್ತದೆ. ಮುಂದೆಯೂ ಸಹ ಆರೋಪಿಗಳು ಇದೇ ರೀತಿಯ ಕೃತ್ಯಗಳಲ್ಲಿ ಭಾಗಿಯಾಗುವ ಸಂಭವವಿರುತ್ತದೆ ಎಂದು ಡಿಜಿಐಜಿಪಿ ಸ್ಪಷ್ಟವಾಗಿ ನೀಡಿದ್ದ ಅಭಿಪ್ರಾಯವನ್ನು ಬದಿಗಿರಿಸಿ 100ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದಿರುವುದು ಆರ್‌ಟಿಐ ದಾಖಲೆಯಿಂದ ಬಹಿರಂಗವಾಗಿದೆ.   ಬೆಳಗಾವಿ, ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿತ್ರದುರ್ಗ, ಮಂಡ್ಯ, ನಾಗಮಂಗಲ, ಉಪ್ಪಿನಂಗಡಿ, ಶ್ರೀರಂಗಪಟ್ಟಣ, ಬೆಳ್ಳೂರು, ಉಳ್ಳಾಲ, ಬಂಟ್ವಾಳ, ಕಡಬ, … Continue reading ಡಿಜಿಐಜಿಪಿ ಅಭಿಪ್ರಾಯ ಬದಿಗಿರಿಸಿ ನೂರಾರು ಕ್ರಿಮಿನಲ್‌ ಪ್ರಕರಣ ಹಿಂತೆಗೆತ; ಶಾಂತಿ ಸುವ್ಯವಸ್ಥೆಗೆ ಭಂಗ