4,167 ನಕಲಿ ಕಂಪನಿಗಳಿಂದ ನಗರ ಸಹಕಾರಿ ಬ್ಯಾಂಕ್‌ಗಳಲ್ಲಿ ಹೂಡಿಕೆ; ಕೋಟ್ಯಂತರ ರು.ವಹಿವಾಟು
ಬೆಂಗಳೂರು; ಕಂಪನಿಗಳ ನೋಂದಣಿ ಇಲಾಖೆ (ಆರ್‌ಒಸಿ) ಬೆಂಗಳೂರು ವ್ಯಾಪ್ತಿಯಲ್ಲಿ ಅಕ್ರಮ ವ್ಯವಹಾರ, ಅಕ್ರಮ ಆಸ್ತಿಗಳನ್ನು ಅಡಗಿಸಿಡುವುದಕ್ಕೆ ಪೂರಕವಾಗಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ಗುರುತಿಸಲಾಗಿರುವ ಒಟ್ಟು ನಕಲಿ (ಶೆಲ್) ಕಂಪನಿಗಳ ಪೈಕಿ 4,167 ಕಂಪನಿಗಳು ವಾರ್ಷಿಕ ರಿಟರ್ನ್ಸ್ ಸಲ್ಲಿಸಿಲ್ಲ. ಅಲ್ಲದೆ ಈ ನಕಲಿ ಕಂಪನಿಗಳು ನಗರ ಸಹಕಾರಿ ಬ್ಯಾಂಕ್‌ಗಳಲ್ಲಿಯೇ ಖಾತೆ ತೆರೆದು ಕೋಟ್ಯಂತರ ವಹಿವಾಟು ನಡೆಸಿವೆ ಎಂಬುದು ಇದೀಗ ಬಹಿರಂಗವಾಗಿದೆ. ರಾಜ್ಯಮಟ್ಟದ ಸಮನ್ವಯ ಸಮಿತಿಯು 2022ರ ಜೂನ್ 27ರ ಇಂದು ನಡೆದ 56ನೇ ಸಭೆಗೆ ಸಲ್ಲಿಸಿರುವ ಕಾರ್ಯಸೂಚಿ … Continue reading 4,167 ನಕಲಿ ಕಂಪನಿಗಳಿಂದ ನಗರ ಸಹಕಾರಿ ಬ್ಯಾಂಕ್‌ಗಳಲ್ಲಿ ಹೂಡಿಕೆ; ಕೋಟ್ಯಂತರ ರು.ವಹಿವಾಟು
Copy and paste this URL into your WordPress site to embed
Copy and paste this code into your site to embed