ಎಡಿಜಿಪಿ ಅಮೃತ್‌ಪೌಲ್, ಐಎಎಸ್ ಮಂಜುನಾಥ್ ಅಮಾನತು; ಬಂಧನದ ಬೆನ್ನಲ್ಲೇ ಹೊರಬಿದ್ದ ಆದೇಶ
ಬೆಂಗಳೂರು; ಅರ್ಜಿದಾರರ ಪರ ಆದೇಶ ನೀಡಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಹುದ್ದೆಯಲ್ಲಿದ್ದ ಅವಧಿಯಲ್ಲಿ ಲಂಚ ಪಡೆದಿರುವ ಆರೋಪಕ್ಕೆ ಗುರಿಯಾಗಿ ಎಸಿಬಿ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಮತ್ತು ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಸಿಐಡಿ ಬಂಧನಕ್ಕೊಳಗಾಗಿರುವ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಅವರನ್ನು ಸರ್ಕಾರವು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಎಸಿಬಿ ಡಿವೈಎಸ್‌ಪಿ ಕೆ. ರವಿಶಂಕರ್ ನೇತೃತ್ವದ ತಂಡ ಸೋಮವಾರ ಮಧ್ಯಾಹ್ನ 3 ಗಂಟೆಗೆ ಯಶವಂತಪುರದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ … Continue reading ಎಡಿಜಿಪಿ ಅಮೃತ್‌ಪೌಲ್, ಐಎಎಸ್ ಮಂಜುನಾಥ್ ಅಮಾನತು; ಬಂಧನದ ಬೆನ್ನಲ್ಲೇ ಹೊರಬಿದ್ದ ಆದೇಶ
Copy and paste this URL into your WordPress site to embed
Copy and paste this code into your site to embed