ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ; ಆಯ್ಕೆಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ವಾಮಮಾರ್ಗದಲ್ಲಿ ಆದೇಶ?
ಬೆಂಗಳೂರು; ಸರ್ಕಾರಿ ಪ್ರೌಢಶಾಲೆಗಳ ಸಹ ಶಿಕ್ಷಕರ ಆಯ್ಕೆ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೂ ಹಲವು ಅಭ್ಯರ್ಥಿಗಳಿಗೆ ವಾಮಮಾರ್ಗದಲ್ಲಿ ನೇಮಕ ಆದೇಶ ನೀಡಿ ಅಕ್ರಮ ಎಸಗಿರುವ ಪ್ರಕರಣವೊಂದನ್ನು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯು ಹೊರಗೆಡವಿದೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ದೊಡ್ಡ ಸದ್ದು ಮಾಡಿರುವ ಬೆನ್ನಲ್ಲೇ ಶಿಕ್ಷಣ ಇಲಾಖೆಯಲ್ಲಿಯೂ ಸದ್ದಿಲ್ಲದೇ ನಡೆದಿದೆ ಎನ್ನಲಾಗಿರುವ ಅಕ್ರಮವೊಂದು ಮುನ್ನೆಲೆಗೆ ಬಂದಿದೆ. ತುಮಕೂರು ಜಿಲ್ಲೆಯ ಕುಣಿಗಲ್, ಗುಬ್ಬಿ, ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ … Continue reading ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ; ಆಯ್ಕೆಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ವಾಮಮಾರ್ಗದಲ್ಲಿ ಆದೇಶ?
Copy and paste this URL into your WordPress site to embed
Copy and paste this code into your site to embed