ಕ್ರೈಮ್‌ ಆಫೀಸರ್‌ ಹುದ್ದೆಗಳ ನೇಮಕಾತಿಯಲ್ಲೂ ಅಕ್ರಮ!; ಪೌಲ್‌ ಬಂಧನದ ಬೆನ್ನಲ್ಲೇ ಆಯ್ಕೆಪಟ್ಟಿ ಬಹಿರಂಗ

ಬೆಂಗಳೂರು; ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಗುರುತರ ಆರೋಪಕ್ಕೆ ಗುರಿಯಾಗಿರುವ ಪೊಲೀಸ್‌ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಎಡಿಜಿಪಿ ಅಮ್ರಿತ್‌  ಪೌಲ್‌ ಅವರು ಈ ಹುದ್ದೆಯಿಂದ ವರ್ಗಾವಣೆ ಆಗುವ ಮುನ್ನ ನಡೆದಿದ್ದ ಸೀನ್‌ ಅಫ್‌ ಕ್ರೈಮ್‌ ಆಫೀಸರ್‌ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿಯೂ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದೆ.   2021ರಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿತ್ತಾದರೂ 2022ರ ಜುಲೈ 2ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆಗೊಳಿಸಲಾಗಿದೆ. ಸಿಐಡಿ ಪೊಲೀಸರು ಅಮೃತ್‌ ಪೌಲ್‌ ಅವರನ್ನು ಬಂಧನಕ್ಕೊಳಪಡಿಸಿ ಅಮಾನತುಗೊಳಿಸಿರುವ ಬೆನ್ನಲ್ಲೇ 2022ರ ಜುಲೈ 2ರಂದು … Continue reading ಕ್ರೈಮ್‌ ಆಫೀಸರ್‌ ಹುದ್ದೆಗಳ ನೇಮಕಾತಿಯಲ್ಲೂ ಅಕ್ರಮ!; ಪೌಲ್‌ ಬಂಧನದ ಬೆನ್ನಲ್ಲೇ ಆಯ್ಕೆಪಟ್ಟಿ ಬಹಿರಂಗ