ವಿದ್ಯಾರ್ಥಿಗಳಿಗೆ ಕಳಪೆ, ತುಕ್ಕು, ಹಳೆಯ, ಗುಣಮಟ್ಟವಿಲ್ಲದ ಬೈಸಿಕಲ್‌; ಮೌಲ್ಯಮಾಪನ ವರದಿ ಬಹಿರಂಗ

ಬೆಂಗಳೂರು; ರಾಜ್ಯದಲ್ಲಿ 2006-07 ರಿಂದ 2017-18ನೇ ಸಾಲಿನವರೆಗೆ ಪ್ರೌಢಶಾಲೆ ಮಕ್ಕಳಿಗೆ ಉಚಿತ ಬೈಸಿಕಲ್‌ ಯೋಜನೆಯಡಿಯಲ್ಲಿ  ನೀಡಿದ್ದ ಬಹುತೇಕ ಬೈಸಿಕಲ್‌ಗಳು ಗುಣಮಟ್ಟದಿಂದ ಕೂಡಿರಲಿಲ್ಲ ಎಂಬುದನ್ನು ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರವು ಬಾಹ್ಯ ಸಂಸ್ಥೆ ಮೂಲಕ ನಡೆಸಿರುವ ಅಧ್ಯಯನ ವರದಿಯು ಬಹಿರಂಗಗೊಳಿಸಿದೆ. ಶಾಲಾ ದಾಖಲಾತಿ, ಹಾಜರಾತಿ ಪ್ರಮಾಣ ಹೆಚ್ಚಿಸುವ ಮೂಲಕ ಕಲಿಕಾ ಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ  ಹಿಂದಿನ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ಅವಧಿಯಲ್ಲಿ ಉಚಿತ ಬೈಸಿಕಲ್ ಯೋಜನೆ ಜಾರಿಗೊಳಿಸಲಾಗಿತ್ತು. ಆ ನಂತರ ಬಂದ ಮುಖ್ಯಮಂತ್ರಿಗಳೂ ಈ ಯೋಜನೆಯನ್ನು ಮುಂದುವರೆಸಿದ್ದರು. ಆದರೆ … Continue reading ವಿದ್ಯಾರ್ಥಿಗಳಿಗೆ ಕಳಪೆ, ತುಕ್ಕು, ಹಳೆಯ, ಗುಣಮಟ್ಟವಿಲ್ಲದ ಬೈಸಿಕಲ್‌; ಮೌಲ್ಯಮಾಪನ ವರದಿ ಬಹಿರಂಗ