ಶಾಲಾ ಮಕ್ಕಳಿಗೆ ಶೂ ಖರೀದಿ; 5 ವರ್ಷದ ಹಿಂದಿನ ದರ ನಮೂದು, ದಾನಿಗಳ ಬಳಿ ಕೈಯೊಡ್ಡಬೇಕಿರುವ ಶಿಕ್ಷಕರು
ಬೆಂಗಳೂರು; ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತವಾಗಿ ಶೂ ಮತ್ತು ಸಾಕ್ಸ್ ವಿತರಿಸಲು 132 ಕೋಟಿ ರು. ಬಿಡುಗಡೆ ಮಾಡಿ ಆದೇಶ ಹೊರಡಿಸಿರುವ ಸರ್ಕಾರವು ಕಳೆದ 5 ವರ್ಷಗಳ ಹಿಂದೆ ತಲಾ ವಿದ್ಯಾರ್ಥಿಗೆ ಬಿಡುಗಡೆ ಮಾಡಿದ್ದ ಮೊತ್ತವನ್ನೇ ನಮೂದಿಸಿ ಬಿಡುಗಡೆ ಮಾಡಿದೆ. ಪ್ರತಿಪಕ್ಷದ ಟೀಕೆ ಎದುರಿಸಲಾರದೇ ತರಾತುರಿಯಲ್ಲಿ ಹೊರಡಿಸಿದಂತಿರುವ ಈ ಆದೇಶವು ಶಿಕ್ಷಕರನ್ನು ದಾನಿಗಳು, ಖಾಸಗಿ ಸಂಸ್ಥೆಗಳ ಬಳಿ ಕೈಯೊಡ್ಡಲು ಪರೋಕ್ಷವಾಗಿ ಸೂಚಿಸಿದೆ. ಅಲ್ಲದೆ ದಾನಿಗಳು, ಖಾಸಗಿ … Continue reading ಶಾಲಾ ಮಕ್ಕಳಿಗೆ ಶೂ ಖರೀದಿ; 5 ವರ್ಷದ ಹಿಂದಿನ ದರ ನಮೂದು, ದಾನಿಗಳ ಬಳಿ ಕೈಯೊಡ್ಡಬೇಕಿರುವ ಶಿಕ್ಷಕರು
Copy and paste this URL into your WordPress site to embed
Copy and paste this code into your site to embed