ರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೆ 100 ದಿನಗಳವರೆಗೆ ಮೊಟ್ಟೆ ವಿತರಣೆಗಿಲ್ಲ ಸಮ್ಮತಿ; 46 ದಿನಕ್ಕಷ್ಟೇ ಅನುಮತಿ

ಬೆಂಗಳೂರು; ರಾಜ್ಯದಾದ್ಯಂತ 1ರಿಂದ 8ನೇ ತರಗತಿ ಮಕ್ಕಳಿಗೆ 100 ದಿನಗಳವರೆಗೆ ಮಧ್ಯಾಹ್ನ ಉಪಹಾರ ಯೋಜನೆಯಡಿ  ಮೊಟ್ಟೆ ವಿತರಿಸಲು ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯು ಭಾಗಶಃ ಒಪ್ಪಿಕೊಂಡಿದೆ. 100 ದಿನಗಳವರೆಗೆ ಮೊಟ್ಟೆ ನೀಡಬೇಕು ಎಂದು ಕೋರಿಕೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸುವ ನೆಪವನ್ನು ಮುಂದಿರಿಸಿರುವ ಆರ್ಥಿಕ ಇಲಾಖೆಯು ಕೇವಲ 46 ದಿನಗಳವರೆಗೆ ಮಾತ್ರ ರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೆ ನೀಡಲು ಅನುಮೋದಿಸಿದೆ.   ಶಾಲೆಗಳಲ್ಲಿ ಮಧ್ಯಾಹ್ನದ ಉಪಹಾರ ಜೊತೆ ಮೊಟ್ಟೆ ನೀಡುವುದು ಮಕ್ಕಳ ಮಧ್ಯೆ ತಾರತಮ್ಯಕ್ಕೆ ಕಾರಣವಾಗುತ್ತದೆ ಮತ್ತು … Continue reading ರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೆ 100 ದಿನಗಳವರೆಗೆ ಮೊಟ್ಟೆ ವಿತರಣೆಗಿಲ್ಲ ಸಮ್ಮತಿ; 46 ದಿನಕ್ಕಷ್ಟೇ ಅನುಮತಿ