ಬಿಜೆಪಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಪರಿಶಿಷ್ಟರ ವಿದ್ಯಾರ್ಥಿ ನಿಲಯಕ್ಕೆ ಮೀಸಲಾದ ನಿವೇಶನ!; ಕಾರಜೋಳರ ಒತ್ತಡ?
ಬೆಂಗಳೂರು; ಸಾವಿರಾರು ಕೋಟಿ ರುಪಾಯಿ ದೇಣಿಗೆ ಪಡೆಯುತ್ತಿರುವ ಭಾರತೀಯ ಜನತಾ ಪಾರ್ಟಿಯು ತಾಲೂಕು ಪ್ರದೇಶಗಳಲ್ಲಿ ಸ್ವಂತ ಕಚೇರಿಗಾಗಿ ಕಟ್ಟಡ ನಿರ್ಮಾಣ ಮಾಡಲು ಪರಿಶಿಷ್ಟ ಜಾತಿಯ ಸರ್ಕಾರಿ ವಿದ್ಯಾರ್ಥಿ ನಿಲಯಗಳೂ ಸೇರಿದಂತೆ ಸಾರ್ವಜನಿಕ ಉದ್ದೇಶಕ್ಕೆ ಕಾಯ್ದಿರಿಸಿರುವ ನಿವೇಶನ, ಜಮೀನುಗಳ ಮೇಲೆ ಕಣ್ಣು ಹಾಕಿದೆ. ಸಾರ್ವಜನಿಕ ಉದ್ದೇಶಕ್ಕಾಗಿ ಕಾಯ್ದಿರಿಸಿದ್ದ ನಿವೇಶನಗಳನ್ನು ಪಕ್ಷದ ಸ್ವಂತ ಕಚೇರಿಗಾಗಿ ಮಂಜೂರು ಮಾಡಿಸಿಕೊಳ್ಳಲು ಕಂದಾಯ ಇಲಾಖೆಗೆ ವಿವಿಧ ಜಿಲ್ಲೆಗಳಿಂದ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ಕಾನೂನು ಇಲಾಖೆಯ ಅಸಮ್ಮತಿ ನಡುವೆಯೂ ರಾಷ್ಟ್ರೋತ್ಥಾನ ಪರಿಷತ್‌ಗೆ ಗೋಮಾಳ ಮಂಜೂರು … Continue reading ಬಿಜೆಪಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಪರಿಶಿಷ್ಟರ ವಿದ್ಯಾರ್ಥಿ ನಿಲಯಕ್ಕೆ ಮೀಸಲಾದ ನಿವೇಶನ!; ಕಾರಜೋಳರ ಒತ್ತಡ?
Copy and paste this URL into your WordPress site to embed
Copy and paste this code into your site to embed