ರಾಜ್ಯದ 974 ಗ್ರಾಮಗಳಲ್ಲಿ ಸ್ಮಶಾನ ಸೌಲಭ್ಯಗಳೇ ಇಲ್ಲ; ಗ್ರಾಮ ವಾಸ್ತವ್ಯದ ಬಳಿಕವೂ ಬದಲಾಗದ ಪರಿಸ್ಥಿತಿ

ಬೆಂಗಳೂರು; ರಾಜ್ಯದ 31 ಜಿಲ್ಲೆಗಳಲ್ಲಿನ 21, 388 ಗ್ರಾಮಗಳ ಪೈಕಿ ಇನ್ನೂ  974 ಗ್ರಾಮಗಳಲ್ಲಿ ಸ್ಮಶಾನ ಸೌಲಭ್ಯಗಳೇ ಇಲ್ಲ!   ‘ಸ್ಮಶಾನ ಇಲ್ಲದ ಗ್ರಾಮಗಳಿಗೆ ಆರು ತಿಂಗಳಲ್ಲಿ ಅಗತ್ಯ ಜಮೀನು ಒದಗಿಸುವಂತೆ 2019ರಲ್ಲಿ ಆದೇಶವನ್ನು ಸರ್ಕಾರವು ಪಾಲಿಸದೇ ಇದ್ದದ್ದಕ್ಕೆ ಹೈಕೋರ್ಟ್ ‘ಸ್ಮಶಾನಕ್ಕೆ ಜಾಗ ಇಲ್ಲದ ಕಡೆ ಹೆಣಗಳನ್ನು ರಸ್ತೆಯಲ್ಲಿ ಹಾಕಬೇಕಾ’ ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್‌ ತಿಂಗಳ ಹಿಂದೆಯಷ್ಟೇ ಖಾರವಾಗಿ ಪ್ರಶ್ನಿಸಿತ್ತು. ಇದರ ಬೆನ್ನಲ್ಲೇ 974 ಗ್ರಾಮಗಳಲ್ಲಿ ಸ್ಮಶಾನ ಸೌಲಭ್ಯಗಳಿಲ್ಲ ಎಂಬ ಅಂಕಿ ಅಂಶಗಳು ಬಹಿರಂಗವಾಗಿವೆ. ಅಲ್ಲದೆ … Continue reading ರಾಜ್ಯದ 974 ಗ್ರಾಮಗಳಲ್ಲಿ ಸ್ಮಶಾನ ಸೌಲಭ್ಯಗಳೇ ಇಲ್ಲ; ಗ್ರಾಮ ವಾಸ್ತವ್ಯದ ಬಳಿಕವೂ ಬದಲಾಗದ ಪರಿಸ್ಥಿತಿ