ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮ; ನಿರೀಕ್ಷಿತ ಮಟ್ಟದಲ್ಲಿ ನಡೆಯದ ಮರುಲೆಕ್ಕಪರಿಶೋಧನೆ
ಬೆಂಗಳೂರು; ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ಗೆ ಸಂಬಂಧಿಸಿದಂತೆ 2015-16 ಮತ್ತು 2016-17ನೇ ಸಾಲಿನ ಮರು ಲೆಕ್ಕ ಪರಿಶೋಧನೆ ವರದಿಯನ್ನು ಸಲ್ಲಿಸಿರುವ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ನಿರ್ದೇಶಕರು ಅಕ್ರಮದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದ್ದಾರೆ. ಆದರೆ ಆ ನಂತರದ ವರ್ಷಗಳಿಗೆ ಸಂಬಂಧಿಸಿದಂತೆ ಮರು ಲೆಕ್ಕ ಪರಿಶೋಧನೆಗೆ ಸಹಕಾರ ಇಲಾಖೆಯ ಲೆಕ್ಕ ಪರಿಶೋಧನಾ ನಿರ್ದೇಶಕರು ನಿರೀಕ್ಷಿಸಿದ ಮಟ್ಟದಲ್ಲಿ ಕ್ರಮವಹಿಸಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ. 2014-15ರ ವರ್ಷವೊಂದರಲ್ಲೇ ಇದೇ ಬ್ಯಾಂಕ್‌ನಲ್ಲಿ 807 ಕೋಟಿ ರು. ದುರುಪಯೋಗವಾಗಿದೆ ಎಂದು ಹೊರಗೆಡವಿದ್ದ ಲೆಕ್ಕ … Continue reading ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮ; ನಿರೀಕ್ಷಿತ ಮಟ್ಟದಲ್ಲಿ ನಡೆಯದ ಮರುಲೆಕ್ಕಪರಿಶೋಧನೆ
Copy and paste this URL into your WordPress site to embed
Copy and paste this code into your site to embed