ಮಕ್ಕಳಿಗೆ ನೂರು ದಿನ ಮೊಟ್ಟೆ, ಗುಣಮಟ್ಟದ ಶೂ ನೀಡದ ಸರ್ಕಾರದಿಂದ ದೇಗುಲಗಳ ಅಭಿವೃದ್ಧಿಗೆ 116 ಕೋಟಿ
ಬೆಂಗಳೂರು; ಶಾಲಾ ಮಕ್ಕಳಿಗೆ ಗುಣಮಟ್ಟದ ಶೂ, ಸಾಕ್ಸ್ ಖರೀದಿಗೆ ಹೆಚ್ಚುವರಿ ಅನುದಾನ ಮತ್ತು ಮಧ್ಯಾಹ್ನ ಉಪಹಾರ ಯೋಜನೆಯಡಿಯಲ್ಲಿ 100 ದಿನಗಳಿಗೆ ಮೊಟ್ಟೆ ನೀಡಲು ಅನುಮತಿ ನೀಡದ ಆರ್ಥಿಕ ಇಲಾಖೆಯು ವಿಶೇಷ ಅನುದಾನದಡಿಯಲ್ಲಿ ವಿವಿಧ ದೇವಾಲಯಗಳ ಕಾಮಗಾರಿಗಳಿಗೆ 116 ಕೋಟಿ ರು. ಅನುದಾನ ಮಂಜೂರು ಮಾಡಲು ಯಾವುದೇ ತಕರಾರು ಇಲ್ಲದೇ ಸಹಮತಿ ವ್ಯಕ್ತಪಡಿಸಿದೆ. ಶಾಲಾ ಕಟ್ಟಡ, ಶಾಲೆಗಳ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಅನುದಾನ ಒದಗಿಸಿಕೊಳ್ಳಲು ಸರ್ಕಾರ ಮತ್ತು ಆರ್ಥಿಕ ಇಲಾಖೆ ಮೇಲೆ ಒತ್ತಡ ಹೇರದ ಸಚಿವರು, ಶಾಸಕರು … Continue reading ಮಕ್ಕಳಿಗೆ ನೂರು ದಿನ ಮೊಟ್ಟೆ, ಗುಣಮಟ್ಟದ ಶೂ ನೀಡದ ಸರ್ಕಾರದಿಂದ ದೇಗುಲಗಳ ಅಭಿವೃದ್ಧಿಗೆ 116 ಕೋಟಿ
Copy and paste this URL into your WordPress site to embed
Copy and paste this code into your site to embed