ಗುರುರಾಘವೇಂದ್ರ ಬ್ಯಾಂಕ್‌, ಸೊಸೈಟಿಯಲ್ಲಿ 2,692 ಕೋಟಿ ರು. ದುರುಪಯೋಗ ಪತ್ತೆ; ಮರು ಲೆಕ್ಕಪರಿಶೋಧನೆ

ಬೆಂಗಳೂರು; ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ ಮತ್ತು ಶ್ರೀ ಗುರು ಸಾರ್ವಭೌಮ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಸ್ಥೆಯಲ್ಲಿ 2014-15ರಿಂದ 2018-19ರವರೆಗೆ ಒಟ್ಟು 2,692.13 ಕೋಟಿ ರು. ಹಣ ದುರುಪಯೋಗವಾಗಿದೆ ಎಂದು ಮರು ಲೆಕ್ಕ ಪರಿಶೋಧನೆಯು ಪತ್ತೆ ಹಚ್ಚಿದೆ.   ಅಲ್ಲದೆ ಇದೇ ಬ್ಯಾಂಕ್‌ಗೆ ಸಂಬಂಧಿಸಿದಂತೆ ನ್ಯಾಯಾಲಯವು ನೀಡಿರುವ ಆದೇಶರಗಳ ಅನುಪಾಲನಾ ವರದಿಯನ್ನು ಸಲ್ಲಿಸಿ ಎಂದು ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಆರಾಧ್ಯ ಅವರಿದ್ದ ವಿಭಾಗೀಯ ನ್ಯಾಯಪೀಠವು ಮಂಗಳವಾರ (ಜುಲೈ 26) ಅರ್ಜಿದಾರರಿಗೆ ಸೂಚಿಸಿತ್ತು. ಇದರ ಬೆನ್ನಲ್ಲೇ … Continue reading ಗುರುರಾಘವೇಂದ್ರ ಬ್ಯಾಂಕ್‌, ಸೊಸೈಟಿಯಲ್ಲಿ 2,692 ಕೋಟಿ ರು. ದುರುಪಯೋಗ ಪತ್ತೆ; ಮರು ಲೆಕ್ಕಪರಿಶೋಧನೆ