ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಜಮೀನಿನ ಮೇಲೆ ರಾಷ್ಟ್ರೋತ್ಥಾನ ಪರಿಷತ್‌ ಕಣ್ಣು

ಬೆಂಗಳೂರು; ನೂತನ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ನಿರ್ಮಾಣ ಉದ್ದೇಶಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಹೆಸರಿನಲ್ಲಿರುವ 20. 17 ಎಕರೆ ಜಮೀನಿನ ಪೈಕಿ 5 ಎಕರೆ ವಿಸ್ತೀರ್ಣದ ಜಮೀನನ್ನು ಬೆಂಗಳೂರಿನ ರಾಷ್ಟ್ರೋತ್ಥಾನ ಪರಿಷತ್‌ ಹೆಸರಿಗೆ ಮಂಜೂರು ಮಾಡಲು ರಾಜ್ಯ ಬಿಜೆಪಿ ಸರ್ಕಾರವು ಸದ್ದಿಲ್ಲದೇ ಪ್ರಕ್ರಿಯೆ ಆರಂಭಿಸಿದೆ.   ಬಳ್ಳಾರಿ ನಗರದ ಕುವೆಂಪು ನಗರ ಬಡಾವಣೆಯಲ್ಲಿ ರಾಷ್ಟ್ರೋತ್ಥಾನ ಪರಿಷತ್‌ಗೆ ಈಗಾಗಲೇ ಮಂಜೂರು ಮಾಡಿದ್ದ ಸಿ ಎ ನಿವೇಶನಕ್ಕೆ … Continue reading ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಜಮೀನಿನ ಮೇಲೆ ರಾಷ್ಟ್ರೋತ್ಥಾನ ಪರಿಷತ್‌ ಕಣ್ಣು