79.29 ಕೋಟಿ ರು ಪಾವತಿ; ಪಿಎಸಿ ಸಭೆಗೆ ಗೈರಾದ ಡಿಸಿ ಬಗಾದಿ ಗೌತಮ್‌ ವಿರುದ್ಧ ಕ್ರಮಕ್ಕೆ ನಿರ್ದೇಶನ

ಬೆಂಗಳೂರು; ಮೂಲ ದಾಖಲೆ ಮತ್ತು ಸೂಕ್ತ ಪರಿಶೀಲನೆ ನಡೆಸದೆಯೇ 79.29 ಕೋಟಿ ರು. ಪಾವತಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಒದಗಿಸದೇ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಸಭೆಗೆ ಗೈರು ಹಾಜರಾಗಿ ಅಗೌರವ ತೋರಿದ್ದಾರೆ ಎಂಬ ಗುರುತರ ಆರೋಪಕ್ಕೆ ಮೈಸೂರಿನ ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್‌ ಅವರು ಗುರಿಯಾಗಿದ್ದಾರೆ.   ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯು ಶಾಸನಸಭೆಯಿಂದ ರಚನೆಯಾಗಿರುವ ಸಮಿತಿಯಾಗಿದ್ದರೂ ಸಮಿತಿ ಅಧ್ಯಕ್ಷರಿಂದ ಯಾವುದೇ ಪೂರ್ವಾನುಮತಿ, ವಿನಾಯಿತಿಯನ್ನೂ ಪಡೆಯದೇ ಸಭೆಗೆ ಗೈರಾಗಿರುವುದನ್ನು ಸಮಿತಿಯು ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಮೈಸೂರು ಜಿಲ್ಲಾಧಿಕಾರ … Continue reading 79.29 ಕೋಟಿ ರು ಪಾವತಿ; ಪಿಎಸಿ ಸಭೆಗೆ ಗೈರಾದ ಡಿಸಿ ಬಗಾದಿ ಗೌತಮ್‌ ವಿರುದ್ಧ ಕ್ರಮಕ್ಕೆ ನಿರ್ದೇಶನ