ನೀರಾವರಿ ನಿಗಮಗಳಲ್ಲಿ 874.44 ಕೋಟಿ ರು. ಅಕ್ರಮ; ವಿಚಕ್ಷಣಾ ದಳದ ತನಿಖೆಗೆ ಆದೇಶ
ಬೆಂಗಳೂರು; ರಾಜ್ಯದ ನಾಲ್ಕು ನೀರಾವರಿ ನಿಗಮಗಳ ವ್ಯಾಪ್ತಿಯಲ್ಲಿ ಬೋಗಸ್ ದಾಖಲೆ ಸೃಷ್ಟಿ, ಸಂಬಂಧಪಡದ ಕಾಮಗಾರಿ ನಿರ್ವಹಿಸಿರುವ ಗುತ್ತಿಗೆದಾರರಿಗೆ ಹಣ ಪಾವತಿ, ಕಳಪೆ ಕಾಮಗಾರಿ, ಕಳಪೆ ಸಾಮಾಗ್ರಿ ಬಳಕೆ, ಕಾಮಗಾರಿ ಮಾಡದೇ ಬಿಲ್ ಬರೆದಿರುವುದು, ಅಧಿಕಾರ ದುರುಪಯೋಗ, ಕಾನೂನು ಉಲ್ಲಂಘನೆ, ಅಧಿಕ ಪರಿಹಾರ ಮೊತ್ತದ ಮೇಲೆ ಬಡ್ಡಿ ವಿಧಿಸದಿರುವುದು, ನಕಲಿ ಬಿಲ್, ಪೂರಕ ದಾಖಲೆ ಸೃಷ್ಟಿಸಿ ಕಳೆದ 2 ವರ್ಷಗಳಲ್ಲಿ 874.44 ಕೋಟಿ ರು. ಅಕ್ರಮ, ಅವ್ಯವಹಾರ ನಡೆದಿರುವುದು ಇದೀಗ ಬಹಿರಂಗವಾಗಿದೆ. ಕೃಷ್ಣ ಜಲಭಾಗ್ಯ ನಿಗಮ, ಕಾವೇರಿ … Continue reading ನೀರಾವರಿ ನಿಗಮಗಳಲ್ಲಿ 874.44 ಕೋಟಿ ರು. ಅಕ್ರಮ; ವಿಚಕ್ಷಣಾ ದಳದ ತನಿಖೆಗೆ ಆದೇಶ
Copy and paste this URL into your WordPress site to embed
Copy and paste this code into your site to embed