ಕೋವಾಕ್ಸಿನ್‌ ಲಸಿಕೆ ಪಡೆದ 7ನೇ ದಿನಕ್ಕೆ ಕಾಲುಬಾವು, ನಂತರ ಮೂತ್ರ ವಿಸರ್ಜನೆ ಸ್ಥಗಿತ; ವರದಿ ಬಹಿರಂಗ

ಬೆಂಗಳೂರು; ಕೋವ್ಯಾಕ್ಸಿನ್‌ ಲಸಿಕೆ ಪಡೆದು 6 ದಿನಗಳವರೆಗೆ ಆರೋಗ್ಯವಾಗಿದ್ದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದ ಮನುಚಂದ್ರ ಎಂಬ ಯುವಕನಿಗೆ ಏಳನೇ ದಿನಕ್ಕೆ ಕಾಲು ಬಾವು ಕಾಣಿಸಿಕೊಂಡಿತ್ತು. ಇದಾಗಿ 4 ದಿನಗಳ ನಂತರ ಮೂತ್ರ ವಿಸರ್ಜನೆಯೂ ನಿಂತಿತ್ತು ಎಂದು ಆರೋಗ್ಯ ಮತ್ತು ಕುಟುಂಬ ಸೇವೆಗಳ ನಿರ್ದೇಶನಾಲಯದ ಉಪ ನಿರ್ದೇಶಕ (ಲಸಿಕೆ) ವರದಿ ನೀಡಿದ್ದರು.   ಲಸಿಕೆಯ ಅಡ್ಡ ಮತ್ತು ವ್ಯತಿರಿಕ್ತ ಪರಿಣಾಮಗಳ ಕುರಿತು ನಿರ್ಣಯ ಕೈಗೊಳ್ಳುವ ಸಂಬಂಧ ರಾಷ್ಟ್ರಮಟ್ಟಕ್ಕೆ ರಾಜ್ಯದ ಪ್ರಕರಣವನ್ನು ಕೊಂಡೊಯ್ದಿರುವ ಬೆನ್ನಲ್ಲೇ ಲಸಿಕಾಕರಣದ … Continue reading ಕೋವಾಕ್ಸಿನ್‌ ಲಸಿಕೆ ಪಡೆದ 7ನೇ ದಿನಕ್ಕೆ ಕಾಲುಬಾವು, ನಂತರ ಮೂತ್ರ ವಿಸರ್ಜನೆ ಸ್ಥಗಿತ; ವರದಿ ಬಹಿರಂಗ