ಬಿಜೆಪಿ ಅಧ್ಯಕ್ಷರ ಹೆಸರಿಗೆ 2 ಎಕರೆ ನೋಂದಣಿ; ಕಂದಾಯ ಇಲಾಖೆ ಅಭಿಪ್ರಾಯ ಕೋರಿದ ಜಲಸಂಪನ್ಮೂಲ ಇಲಾಖೆ

ಬೆಂಗಳೂರು; ಕರ್ನಾಟಕ ನೀರಾವರಿ ನಿಗಮಕ್ಕೆ ಸೇರಿದ 2 ಎಕರೆಯನ್ನು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಹೆಸರಿಗೆ ನೋಂದಣಿ ಮಾಡಿಕೊಡುವ ಬಗೆಗಿನ ಸರ್ಕಾರದ ಮಟ್ಟದಲ್ಲಿ ನಡೆಯುತ್ತಿರುವ ಪ್ರಕ್ರಿಯೆಗಳಿಗೆ ಈಗ ಬಿರುಸಿನ ಚಾಲನೆ ದೊರೆತಿದೆ. ಈ ಸಂಬಂಧ ಅಭಿಪ್ರಾಯ ಕೋರಿರುವ ಜಲಸಂಪನ್ಮೂಲ ಇಲಾಖೆಯು ಕಂದಾಯ ಇಲಾಖೆಗೆ ಕಡತವನ್ನು ರವಾನಿಸಿದೆ! ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಹೆಸರಿಗೆ ಜಮೀನು ನೋಂದಣಿ ಮಾಡಿಕೊಡುವ ಸಂಬಂಧದ ಪ್ರಕರಣವೀಗ ಗೋವಿಂದ ಕಾರಜೋಳರ ಅಂಗಳದಿಂದ ಕಂದಾಯ ಸಚಿವ ಆರ್‌ ಅಶೋಕ್‌ ಅವರ ಅಂಗಳಕ್ಕೆ ಬಂದಂತಾಗಿದೆ.   ಶಿವಮೊಗ್ಗದ ಆಲ್ಕೋಳ ಗ್ರಾಮದಲ್ಲಿ … Continue reading ಬಿಜೆಪಿ ಅಧ್ಯಕ್ಷರ ಹೆಸರಿಗೆ 2 ಎಕರೆ ನೋಂದಣಿ; ಕಂದಾಯ ಇಲಾಖೆ ಅಭಿಪ್ರಾಯ ಕೋರಿದ ಜಲಸಂಪನ್ಮೂಲ ಇಲಾಖೆ