371 (ಜೆ) ಅನುಷ್ಠಾನದಲ್ಲಿ ಹಿಂದುಳಿದ ಸರ್ಕಾರ; 27,735 ಹುದ್ದೆಗಳ ಭರ್ತಿಗೆ ಇನ್ನೂ ಕೂಡಿ ಬಂದಿಲ್ಲ ಕಾಲ

ಬೆಂಗಳೂರು; ಭಾರತ ಸಂವಿಧಾನದ ಅನುಚ್ಛೇಧ 371(ಜೆ) ಅಡಿ ನೇರ ನೇಮಕಾತಿಯಡಿಯಲ್ಲಿ ಇನ್ನೂ 27,735 ಹುದ್ದೆಗಳನ್ನು ಭರ್ತಿ ಮಾಡಲು ಬಾಕಿ ಇದೆ. ಈ ಪೈಕಿ ಕರ್ನಾಟಕ ಲೋಕಸೇವಾ ಆಯೋಗದಲ್ಲಿ 3,189 ಹುದ್ದೆಗಳು ಬಾಕಿ ಇವೆ.   ಅನುಚ್ಚೇಧ 371(ಜೆ) ಅನ್ವಯ ಸ್ಥಳೀಯ ವೃಂದದಲ್ಲಿ ನೇರ ನೇಮಕಾತಿ, ಮುಂಬಡ್ತಿ, ಕೆಪಿಎಸ್‌ಸಿ, ಕೆಇಎ ಸೇರಿದಂತೆ ಇನ್ನಿತರೆ ನೇಮಕಾತಿ ಸಂಸ್ಥೆಗಳಲ್ಲಿ ಬಾಕಿ ಇರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ 2022ರ ಆಗಸ್ಟ್‌ 3ರಂದು ಸಚಿವ ಸಂಪುಟದ ಉಪ ಸಮಿತಿ ಸಭೆಗೆ ಯೋಜನಾ ಇಲಾಖೆಯು ಸಲ್ಲಿಸಿರುವ … Continue reading 371 (ಜೆ) ಅನುಷ್ಠಾನದಲ್ಲಿ ಹಿಂದುಳಿದ ಸರ್ಕಾರ; 27,735 ಹುದ್ದೆಗಳ ಭರ್ತಿಗೆ ಇನ್ನೂ ಕೂಡಿ ಬಂದಿಲ್ಲ ಕಾಲ