ನೃಪತುಂಗ ವಿವಿ ಕಾಮಗಾರಿ; ಕೆಟಿಪಿಪಿ ಕಾಯ್ದೆ ಉಲ್ಲಂಘನೆ, ಟೆಂಡರ್‌ ಮೊತ್ತಕ್ಕಿಂತ ಹೆಚ್ಚಳ ನಮೂದು

ಬೆಂಗಳೂರು; ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನದಡಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ನೃಪತುಂಗ ವಿಶ್ವವಿದ್ಯಾಲಯದ ಹಾಲಿ ಇರುವ ಕಟ್ಟಡ ನವೀಕರಣ ಮತ್ತು ಹೊಸ ಕಟ್ಟಡ ನಿರ್ಮಾಣ ಕಾಮಗಾರಿಗೆ ಟೆಂಡರಿಗಿಟ್ಟ ಮೊತ್ತಕ್ಕಿಂತ ಹೆಚ್ಚಿನ ಮೊತ್ತ ನಮೂದಿಸಿರುವುದು ಸೇರಿದಂತೆ ಹಲವು ಪ್ರಮುಖ ಅಂಶಗಳಿಗೆ ಸಚಿವ ಸಂಪುಟದ ಅನುಮೋದನೆಯಿಲ್ಲದೆಯೇ ಆದೇಶ ಹೊರಡಿಸಿರುವುದು ಇದೀಗ ಬಹಿರಂಗವಾಗಿದೆ.   ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಈ ವಿಶ್ವವಿದ್ಯಾಲಯದ ಶೈಕ್ಷಣಿಕ ಸಮುಚ್ಛಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಮೂರು ತಿಂಗಳ ಅಂತರದಲ್ಲೇ ಕಟ್ಟಡ ನವೀಕರಣ, ಹೊಸ ಕಟ್ಟಡ … Continue reading ನೃಪತುಂಗ ವಿವಿ ಕಾಮಗಾರಿ; ಕೆಟಿಪಿಪಿ ಕಾಯ್ದೆ ಉಲ್ಲಂಘನೆ, ಟೆಂಡರ್‌ ಮೊತ್ತಕ್ಕಿಂತ ಹೆಚ್ಚಳ ನಮೂದು