ರಾಷ್ಟ್ರೋತ್ಥಾನ ಪರಿಷತ್, ಬಿಜೆಪಿ ಕಚೇರಿಗೆ ಗೋಮಾಳ, ಜಮೀನು ಹಂಚಿಕೆ ಸುತ್ತ ‘ದಿ ಫೈಲ್’ನ 13 ವರದಿಗಳು
ಬೆಂಗಳೂರು; ರಾಜ್ಯದಲ್ಲಿ ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದಾಗಲೆಲ್ಲಾ ರಾಷ್ಟ್ರೋತ್ಥಾನ ಪರಿಷತ್ ಸೇರಿದಂತೆ ಸಂಘ ಪರಿವಾರದ ಹಲವು ಸಂಘ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ಗೋಮಾಳ, ಸರ್ಕಾರಿ ಜಮೀನು ಮಂಜೂರಾಗುತ್ತಿದೆ. ಜಿಲ್ಲೆ, ತಾಲೂಕು, ಹೋಬಳಿ ಪ್ರದೇಶಗಳಲ್ಲಿ ಲಭ್ಯವಿರುವ ಗೋಮಾಳ ಮತ್ತು ಸರ್ಕಾರಿ ಜಮೀನುಗಳನ್ನು ಮಾರುಕಟ್ಟೆ ದರದ ಶೇ.25ದರದಲ್ಲಿ ಮಂಜೂರು ಮಾಡುವ ಮೂಲಕ ಸರ್ಕಾರದ ಬೊಕ್ಕಸಕ್ಕೂ ಕೋಟ್ಯಂತರ ರುಪಾಯಿ ನಷ್ಟ ಸಂಭವಕ್ಕೂ ಕಾರಣವಾಗುತ್ತಿದೆ. ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ರಾಷ್ಟ್ರೋತ್ಥಾನ ಪರಿಷತ್ಗೆ ಒಂದು ವರ್ಷದಲ್ಲಿ ಬೆಂಗಳೂರು, ಕಲ್ಬುರ್ಗಿ ಗೋಮಾಳವನ್ನು ಮಂಜೂರು … Continue reading ರಾಷ್ಟ್ರೋತ್ಥಾನ ಪರಿಷತ್, ಬಿಜೆಪಿ ಕಚೇರಿಗೆ ಗೋಮಾಳ, ಜಮೀನು ಹಂಚಿಕೆ ಸುತ್ತ ‘ದಿ ಫೈಲ್’ನ 13 ವರದಿಗಳು
Copy and paste this URL into your WordPress site to embed
Copy and paste this code into your site to embed