ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಲಕ್ಷಾಂತರ ರುಪಾಯಿ ವಸೂಲಿ, ಅಕ್ರಮ ಹಣವರ್ಗಾವಣೆ ಆರೋಪ

ಬೆಂಗಳೂರು; ರಾಜ್ಯದ ಪ್ರತಿಷ್ಟಿತ ಹಾಗೂ ಚುನಾಯಿತ ಜನಪ್ರತಿನಿಧಿಗಳ ಒಡೆತನದಲ್ಲಿರುವ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳು ಮಧ್ಯವರ್ತಿಗಳ ಮೂಲಕ ಕಾನೂನುಬಾಹಿರವಾಗಿ ಲಕ್ಷಾಂತರ ರುಪಾಯಿಗಳನ್ನು ಸಂಗ್ರಹಿಸುತ್ತಿವೆ ಎಂಬ ದೂರುಗಳು ಸಲ್ಲಿಕೆಯಾಗಿದ್ದರೂ ರಾಜ್ಯ ಬಿಜೆಪಿ ಸರ್ಕಾರವು ಇದುವರೆಗೂ ಯಾವುದೇ ಕ್ರಮ ವಹಿಸಿಲ್ಲ. ಹೀಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳು ಸೀಟು ದೊರಕದೇ ವಂಚನೆಗೊಳಾಗುತ್ತಿದ್ದಾರೆ.   2022-23ನೇ ಶೈಕ್ಷಣಿಕ ವರ್ಷದಲ್ಲಿಯೂ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳು ಎನ್‌ಆರ್‌ಐ ಕೋಟಾ ಮತ್ತು ಆಡಳಿತ ಮಂಡಳಿ ಕೋಟಾದಡಿಯಲ್ಲಿನ ಸೀಟುಗಳನ್ನು ಲಕ್ಷಾಂತರ ರುಪಾಯಿಗಳಿಗೆ ಮಾರಾಟ … Continue reading ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಲಕ್ಷಾಂತರ ರುಪಾಯಿ ವಸೂಲಿ, ಅಕ್ರಮ ಹಣವರ್ಗಾವಣೆ ಆರೋಪ