ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ; ಹೆಚ್ಚಿನ ಭೂಪರಿಹಾರ ಆದೇಶಗಳಿಂದ ಆರ್ಥಿಕ ಹೊರೆ?

ಬೆಂಗಳೂರು; ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗಳನ್ನು ಕೈಗೊಳ್ಳುವುದಕ್ಕೆ ಸಂಬಂಧಿಸಿದಂತೆ ಒಪ್ಪಂದದ ಐ ತೀರ್ಪಿನಲ್ಲಿ ಕಲಂ 23(ಎ) ರಂತೆ ಪರಿಹಾರ ಧನದ ಮೊತ್ತವು ನಿಗದಿಪಡಿಸಬೇಕಿದ್ದ ಪ್ರಾಧಿಕಾರವು ಭೂಸ್ವಾಧೀನಾಧಿಕಾರಿಗಳ ಐತೀರ್ಪಿಗಿಂತ ಶೇ. 20ರಿಂದ 30 ಪಟ್ಟು ಹೆಚ್ಚಿನ ಭೂ ಪರಿಹಾರ ನಿಗದಿಪಡಿಸುತ್ತಿದೆ. ಇದರ ಬೆನ್ನಲ್ಲೇ ಪ್ರಾಧಿಕಾರದ ನ್ಯಾಯಾಲಯಗಳೂ ಅತೀ ಹೆಚ್ಚಿನ ಪ್ರಮಾಣದಲ್ಲಿ ಪರಿಹಾರ ಧನ ಹೆಚ್ಚಳ ಮಾಡುತ್ತಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ಹೊರೆ ಉಂಟಾಗುತ್ತಿದೆ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ.   ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ … Continue reading ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ; ಹೆಚ್ಚಿನ ಭೂಪರಿಹಾರ ಆದೇಶಗಳಿಂದ ಆರ್ಥಿಕ ಹೊರೆ?