ಪಂಪ್ಡ್‌ ಸ್ಟೋರೇಜ್‌ ಘಟಕ; ಎಸ್ಕಾಂಗಳಿಗೆ ನಷ್ಟ ಎಂದಿದ್ದರೂ 5,000 ಕೋಟಿ ವೆಚ್ಚದ ಯೋಜನೆಗೆ ಸಮರ್ಥನೆ

ಬೆಂಗಳೂರು; ಖಾಸಗಿ ಸಹಭಾಗಿತ್ವದಲ್ಲಿ 1000 ಮೆಗಾ ವ್ಯಾಟ್‌ ಸಾಮರ್ಥ್ಯದ ಮತ್ತೊಂದು ಪಂಪ್ಡ್‌ ಸ್ಟೋರೇಜ್‌ ಘಟಕ ನಿರ್ಮಾಣ ಕೈಗೆತ್ತಿಕೊಂಡರೆ ಎಸ್ಕಾಂಗಳ ನಷ್ಟಕ್ಕೂ ಇದು ದಾರಿಮಾಡಿಕೊಡಲಿದೆ ಎಂದು ಆರ್ಥಿಕ ಇಲಾಖೆ ಸ್ಪಷ್ಟವಾಗಿ ಅಭಿಪ್ರಾಯ ನೀಡಿದ್ದರೂ ಕರ್ನಾಟಕ ವಿದ್ಯುತ್‌ ನಿಗಮವು ಈ ಯೋಜನೆಯಿಂದ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ ಎಂದು ಯೋಜನೆಯನ್ನು ಸಮರ್ಥಿಸಿಕೊಂಡಿದೆ.   ಎಸ್ಕಾಂಗಳಿಗೆ ನಷ್ಟ ಹೊರಡಿಸುವ 5,000 ಕೋಟಿ ವೆಚ್ಚದ ಪಂಪ್ಡ್‌ ಸ್ಟೋರೇಜ್‌ ಘಟಕ ನಿರ್ಮಾಣ ಯೋಜನೆ ಕುರಿತು ‘ದಿ ಫೈಲ್‌’-ವಾರ್ತಾಭಾರತಿ ಪ್ರಕಟಿಸಿದ್ದ ವರದಿಗೆ ನಿಗಮವು ನೀಡಿರುವ ಸ್ಪಷ್ಟನೆಯಲ್ಲಿ ಆರ್ಥಿಕ … Continue reading ಪಂಪ್ಡ್‌ ಸ್ಟೋರೇಜ್‌ ಘಟಕ; ಎಸ್ಕಾಂಗಳಿಗೆ ನಷ್ಟ ಎಂದಿದ್ದರೂ 5,000 ಕೋಟಿ ವೆಚ್ಚದ ಯೋಜನೆಗೆ ಸಮರ್ಥನೆ