ರಾಷ್ಟ್ರೋತ್ಥಾನದ ಬೆನ್ನಲ್ಲೇ ಜನಸೇವಾ ಟ್ರಸ್ಟ್‌ಗೂ 70 ಕೋಟಿ ರು.ಮೌಲ್ಯದ 35.33 ಎಕರೆ ಗೋಮಾಳ ಮಂಜೂರು

ಬೆಂಗಳೂರು; ಆಶ್ರಯ ಯೋಜನೆ ಮತ್ತು ಶಾಶ್ವತ ಪುನರ್‌ ವಸತಿ ಉದ್ದೇಶವೂ ಸೇರಿದಂತೆ ಇನ್ನಿತರೆ ಸಾರ್ವಜನಿಕ ಉದ್ದೇಶಗಳಿಗೆಂದು ಮೀಸಲಿರಿಸಿರುವ 40 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನ ಪೈಕಿ 35.33 ಎಕರೆ ಜಮೀನನ್ನು ಸಂಘ ಪರಿವಾರದ ಅಂಗ ಸಂಸ್ಥೆ ಎಂದು ಹೇಳಲಾಗಿರುವ ಜನಸೇವಾ ಟ್ರಸ್ಟ್‌ಗೆ ಮಂಜೂರು ಮಾಡಲು ಸಚಿವ ಸಂಪುಟ ಅನುಮೋದಿಸಿರುವುದು ವಿವಾದಕ್ಕೆ ದಾರಿಮಾಡಿಕೊಟ್ಟಿದೆ.   ಶೈಕ್ಷಣಿಕ ಉದ್ದೇಶದ ಹೆಸರಿನಲ್ಲಿ ರಾಜ್ಯದ ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ರಾಷ್ಟ್ರೋತ್ಥಾನ ಪರಿಷತ್‌, ರಾಷ್ಟ್ರೋತ್ಥಾನ ಟ್ರಸ್ಟ್‌ಗೆ ಗೋಮಾಳ, … Continue reading ರಾಷ್ಟ್ರೋತ್ಥಾನದ ಬೆನ್ನಲ್ಲೇ ಜನಸೇವಾ ಟ್ರಸ್ಟ್‌ಗೂ 70 ಕೋಟಿ ರು.ಮೌಲ್ಯದ 35.33 ಎಕರೆ ಗೋಮಾಳ ಮಂಜೂರು