ಪಲಿಮಾರು, ಮುರುಘಾ, ಶೃಂಗೇರಿ, ಆದಿಚುಂಚನಗಿರಿ ಸೇರಿ 178 ಮಠಗಳಿಗೆ 108.24 ಕೋಟಿ ರು ಅನುದಾನ

ಬೆಂಗಳೂರು; ಅಕ್ಷರ ದಾಸೋಹದ ಬಿಸಿಯೂಟ ಕಾರ್ಯಕರ್ತೆಯರಿಗೆ ಯಾವುದೇ ಪರಿಹಾರ ನೀಡದೇ ಅವರನ್ನು ಬೀದಿಗೆ ತಳ್ಳಿರುವ ರಾಜ್ಯ ಬಿಜೆಪಿ ಸರ್ಕಾರವು ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ರಾಜ್ಯದ ವಿವಿಧ ಸಮಾಜಗಳ ಮಠ, ದೇವಸ್ಥಾನ, ಸಂಘ ಸಂಸ್ಥೆಗಳು, ಟ್ರಸ್ಟ್‌ಗಳಿಗೆ 142.59 ಕೋಟಿ ರು. ಅನುದಾನಕ್ಕೆ ಆಡಳಿತಾತ್ಮಕ ಮಂಜೂರಾತಿ ನೀಡಿ ಆದೇಶ ಹೊರಡಿಸಿದೆ.   ಈ ಪೈಕಿ 178 ಮಠಗಳಿಗೆ ಒಟ್ಟು 108.24 ಕೋಟಿ ರು., 59 ದೇವಸ್ಥಾನಗಳಿಗೆ 21.35 ಕೋಟಿ, ಸಂಘ ಸಂಸ್ಥೆ, ಟ್ರಸ್ಟ್‌ಗಳಿಗೆ 13.00 ಕೋಟಿ ರು. ಅನುದಾನಕ್ಕೆ ಆಡಳಿತಾತ್ಮಕ … Continue reading ಪಲಿಮಾರು, ಮುರುಘಾ, ಶೃಂಗೇರಿ, ಆದಿಚುಂಚನಗಿರಿ ಸೇರಿ 178 ಮಠಗಳಿಗೆ 108.24 ಕೋಟಿ ರು ಅನುದಾನ