ಜನಸೇವಾ ಟ್ರಸ್ಟ್‌ಗೆ 35 ಎಕರೆ ಗೋಮಾಳ; ಕ್ಯಾಬಿನೆಟ್‌ ಅನುಮೋದನೆಗೂ ಮುನ್ನ ತಿರಸ್ಕೃತಗೊಂಡಿದ್ದ ಪ್ರಸ್ತಾವನೆ

ಬೆಂಗಳೂರು; ಎಪ್ಪತ್ತು ಕೋಟಿ ರು. ಬೆಲೆಬಾಳುವ 35.33 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಸಂಘ ಪರಿವಾರದ ಅಂಗ ಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ಗೆ ಮಂಜೂರು ಮಾಡುವ ಪ್ರಸ್ತಾವನೆಯೇ ತಿರಸ್ಕೃತಗೊಂಡಿತ್ತು. ಆದರೂ ಕಂದಾಯ ಸಚಿವ ಆರ್‌ ಅಶೋಕ್‌ ಅವರು  ಸಚಿವ ಸಂಪುಟದ ಮುಂದಿರಿಸುವ ಮೂಲಕ ಜನಸೇವಾ ಟ್ರಸ್ಟ್‌ ಗೋಮಾಳ ಜಮೀನನ್ನು ಮಂಜೂರು ಮಾಡಿಸಿಕೊಂಡಿರುವುದು ಎಂಬ ಮಾಹಿತಿ ಇದೀಗ ಬಹಿರಂಗವಾಗಿದೆ.   ಆಶ್ರಯ ಯೋಜನೆ ಮತ್ತು ಶಾಶ್ವತ ಪುನರ್‌ ವಸತಿ ಉದ್ದೇಶವೂ ಸೇರಿದಂತೆ ಇನ್ನಿತರೆ ಸಾರ್ವಜನಿಕ ಉದ್ದೇಶಗಳಿಗೆಂದು ಮೀಸಲಿರಿಸಿರುವ 40 ಎಕರೆ … Continue reading ಜನಸೇವಾ ಟ್ರಸ್ಟ್‌ಗೆ 35 ಎಕರೆ ಗೋಮಾಳ; ಕ್ಯಾಬಿನೆಟ್‌ ಅನುಮೋದನೆಗೂ ಮುನ್ನ ತಿರಸ್ಕೃತಗೊಂಡಿದ್ದ ಪ್ರಸ್ತಾವನೆ