ಬೊಕ್ಕಸಕ್ಕೆ 495 ಕೋಟಿ ನಷ್ಟ ಪ್ರಕರಣದಲ್ಲಿ ಐಎಎಸ್‌ ರಾಜೇಶ್‌ಗೌಡ ವಿರುದ್ಧ ಕ್ರಮವಿಲ್ಲವೇಕೆ?

ಬೆಂಗಳೂರು; ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅಭಿವೃದ್ಧಿಪಡಿಸಿರುವ ಬಡಾವಣೆಯಲ್ಲಿ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಮತ್ತಿತರರಿಗೆ ಪರ್ಯಾಯ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಬೀಸಿದ ಚಾಟಿ ಏಟಿಗೆ ತತ್ತರಿಸಿದ ರಾಜ್ಯ  ಬಿಜೆಪಿ ಸರ್ಕಾರವು  ಆಯುಕ್ತ ಎಂ ಬಿ ರಾಜೇಶ್‌ಗೌಡ  ಅವರನ್ನು ಎತ್ತಂಗಡಿ ಮಾಡಿದೆಯಾದರೂ ಗ್ರಾಮೀಣ ಮೂಲಸೌಕರ್ಯ ಯೋಜನೆಗಳ (ಆರ್‌ಐಡಿಎಫ್‌) ಅನುಷ್ಟಾನದಲ್ಲಿ ಆಡಳಿತ ನಿಯಮಗಳ ಉಲ್ಲಂಘನೆ ಮತ್ತು ಏರಿಕೆ ವೆಚ್ಚದಲ್ಲಿ ಗಣನೀಯ ಹೆಚ್ಚಳ ಮತ್ತು ಇದರಿಂದ ಸರ್ಕಾರದ ಬೊಕ್ಕಸಕ್ಕೆ 495 ಕೋಟಿ ರುಪಾಯಿನಷ್ಟು ಆರ್ಥಿಕ ನಷ್ಟ   ಸಂಭವಿಸಿರುವ ಪ್ರಕರಣದಲ್ಲಿ … Continue reading ಬೊಕ್ಕಸಕ್ಕೆ 495 ಕೋಟಿ ನಷ್ಟ ಪ್ರಕರಣದಲ್ಲಿ ಐಎಎಸ್‌ ರಾಜೇಶ್‌ಗೌಡ ವಿರುದ್ಧ ಕ್ರಮವಿಲ್ಲವೇಕೆ?