ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಬೆಂಗಳೂರು;  ಮಕ್ಕಳ ಮೇಲೆ ಲೈಂಗಿಕ  ದೌರ್ಜನ್ಯ  ಎಸಗಿದ್ದಾರೆ ಎಂಬ ಗುರುತರ ಆರೋಪದಡಿಯಲ್ಲಿ  ಚಿತ್ರದುರ್ಗದ  ಮುರುಘರಾಜೇಂದ್ರ ಬೃಹನ್ಮಠದ ಡಾ ಶಿವರಾತ್ರಿ ಮುರುಘಾ ಶರಣರ ವಿರುದ್ಧ  ಪೋಕ್ಸೊ ಕಾಯಿದೆ ಅಡಿಯಲ್ಲಿ ಮೈಸೂರಿನಲ್ಲಿ    ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.   ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಅವರು ಹಲವು ದಿನಗಳಿಂದಲೂ  ಲೈಂಗಿಕವಾಗಿ ತೊಂದರೆ ನೀಡುತ್ತಿದ್ದಾರೆ. ಹೀಗಾಗಿ ನ್ಯಾಯ ದೊರಕುವ ಕುರಿತು ಯಾವುದೇ ವಿಶ್ವಾಸವಿಲ್ಲ ಎಂದು ತೊಂದರೆಗೊಳಗಾದ ವಿದ್ಯಾರ್ಥಿನಿಯರು ಮೈಸೂರಿನಲ್ಲಿರುವ ಒಡನಾಡಿ ಸಂಸ್ಥೆಯ ಕದ ತಟ್ಟಿದ್ದರು ಎಂದು … Continue reading ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು