ಶರಣರ ವಿರುದ್ಧದ ಪ್ರಕರಣ ಹೊರರಾಜ್ಯಕ್ಕೆ ವರ್ಗಾಯಿಸಲು ಮನವಿ; ಪೋಕ್ಸೋ ತನಿಖೆ ಮೇಲೆ ಪ್ರಭಾವ!
ಬೆಂಗಳೂರು; ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ತನಿಖೆಯನ್ನು ಹೊರರಾಜ್ಯಕ್ಕೆ ವರ್ಗಾಯಿಸಬೇಕು ಎಂದು ಸಾಮಾಜಿಕ ಹೋರಾಟಗಾರರು ಮುಖ್ಯಮಂತ್ರಿ, ಗೃಹ ಸಚಿವ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಿದ್ದಾರೆ. ಚಿತ್ರದುರ್ಗದ ಮುರುಘರಾಜೇಂದ್ರ ಮಠವು ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಪ್ರಭಾವಿ ಮಠವಾಗಿದೆ. ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳ ನಾಯಕರುಗಳು, ಪೊಲೀಸ್ ಅಧಿಕಾರಿಗಳು, ಸಾಮಾಜಿಕ ಕಾರ್ಯಕರ್ತರು, ವಿಜ್ಞಾನಿಗಳು, ಪತ್ರಕರ್ತರು, ಚಿತ್ರರಂಗ, ಸಾಂಸ್ಕೃತಿಕ ರಂಗ ಹೀಗೆ ವಿವಿಧ ರಂಗಗಳಲ್ಲಿನ ಗಣ್ಯಾತಿ ಗಣ್ಯರು ಈ ಮಠದೊಂದಿಗೆ ಅವಿನಾಭಾವ … Continue reading ಶರಣರ ವಿರುದ್ಧದ ಪ್ರಕರಣ ಹೊರರಾಜ್ಯಕ್ಕೆ ವರ್ಗಾಯಿಸಲು ಮನವಿ; ಪೋಕ್ಸೋ ತನಿಖೆ ಮೇಲೆ ಪ್ರಭಾವ!
Copy and paste this URL into your WordPress site to embed
Copy and paste this code into your site to embed