ಪೋಕ್ಸೋ ಪ್ರಕರಣ ಹೊರರಾಜ್ಯಕ್ಕೆ ವರ್ಗಾಯಿಸಲು ಹೆಚ್ಚಿದ ಒತ್ತಡ; ರಾಜ್ಯಸಭಾ ಸದಸ್ಯ ಲೆಹರ್‌ಸಿಂಗ್‌ ಹೇಳಿಕೆ ಬಿಡುಗಡೆ

ಬೆಂಗಳೂರು; ಚಿತ್ರದುರ್ಗದ ಅತ್ಯಂತ ಪ್ರಭಾವಿ ಮುರುಘಾ ಮಠದ ಮಠಾಧೀಶರಾದ ಡಾ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಹೊರರಾಜ್ಯಕ್ಕೆ ವರ್ಗಾಯಿಸಬೇಕು ಎಂಬ ಕೂಗು ಇದೀಗ ಬಿಜೆಪಿ ವಲಯದಿಂದಲೇ ಎದ್ದಿದೆ.   ಬಿಜೆಪಿ ಪಕ್ಷದ ಕೇಂದ್ರದ ವರಿಷ್ಠರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಕರ್ನಾಟಕದ ರಾಜ್ಯಸಭಾ ಸದಸ್ಯ ಲೆಹರ್‌ಸಿಂಗ್ ಅವರು ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ತನಿಖೆಯನ್ನು ಕರ್ನಾಟಕದ ಹೊರಗೆ ವರ್ಗಾಯಿಸಬೇಕು ಎಂಬ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.   ಮುರುಘಾ ಶರಣರ ವಿರುದ್ಧ … Continue reading ಪೋಕ್ಸೋ ಪ್ರಕರಣ ಹೊರರಾಜ್ಯಕ್ಕೆ ವರ್ಗಾಯಿಸಲು ಹೆಚ್ಚಿದ ಒತ್ತಡ; ರಾಜ್ಯಸಭಾ ಸದಸ್ಯ ಲೆಹರ್‌ಸಿಂಗ್‌ ಹೇಳಿಕೆ ಬಿಡುಗಡೆ