ಸೆಕ್ಷನ್ 164 ಹೇಳಿಕೆ ವಿಳಂಬ; ಪೊಲೀಸರ ತಂತ್ರಗಾರಿಕೆ ಹಿಂದಿದೆಯೇ ಚಿತ್ರದುರ್ಗ ಶಿಕ್ಷಕನ ಜಾಮೀನು ಪ್ರಕರಣ?
ಬೆಂಗಳೂರು; ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿ 48 ಗಂಟೆ ಕಳೆದರೂ ಸಿಆರ್‌ಪಿಸಿ ಸೆಕ್ಷನ್ 164ರ ಅಡಿಯಲ್ಲಿ ಶಾಲಾ ಬಾಲಕಿಯರ ಹೇಳಿಕೆ ದಾಖಲಿಸಿಕೊಳ್ಳದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸೆಕ್ಷನ್ 164 ಹೇಳಿಕೆಯನ್ನು ವಿಳಂಬವಾಗಿ ಪಡೆದ ಕಾರಣಕ್ಕೇ ಪೋಕ್ಸೋ ಅಡಿಯಲ್ಲಿಯೇ ಆರೋಪಿತನಾಗಿದ್ದ ಚಿತ್ರದುರ್ಗದ ಶಿಕ್ಷಕನೋರ್ವನಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಮುರುಘಾ ಶರಣರ … Continue reading ಸೆಕ್ಷನ್ 164 ಹೇಳಿಕೆ ವಿಳಂಬ; ಪೊಲೀಸರ ತಂತ್ರಗಾರಿಕೆ ಹಿಂದಿದೆಯೇ ಚಿತ್ರದುರ್ಗ ಶಿಕ್ಷಕನ ಜಾಮೀನು ಪ್ರಕರಣ?
Copy and paste this URL into your WordPress site to embed
Copy and paste this code into your site to embed