ಶರಣರ ವಿರುದ್ಧ ಪೋಕ್ಸೋ ಮೊಕದ್ದಮೆ; ತುಟಿ ಬಿಚ್ಚದ ಸಿದ್ದರಾಮಯ್ಯ,ಅಂತರ ಕಾಯ್ದುಕೊಂಡ ಕಾಂಗ್ರೆಸ್‌

ಬೆಂಗಳೂರು; ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯದ ಪ್ರಭಾವಿ ಮಠಗಳಲ್ಲೊಂದಾದ ಚಿತ್ರದುರ್ಗದ ಮುರುಘಾ ಮಠದ ಡಾ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದರೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್‌, ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್‌, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಆದಿಯಾಗಿ ಯಾವೊಬ್ಬ ನಾಯಕರೂ ಇದುವರೆಗೂ ತುಟಿ ಬಿಚ್ಚಿಲ್ಲ.   ಈ ಪ್ರಕರಣಕ್ಕೆ … Continue reading ಶರಣರ ವಿರುದ್ಧ ಪೋಕ್ಸೋ ಮೊಕದ್ದಮೆ; ತುಟಿ ಬಿಚ್ಚದ ಸಿದ್ದರಾಮಯ್ಯ,ಅಂತರ ಕಾಯ್ದುಕೊಂಡ ಕಾಂಗ್ರೆಸ್‌