ದಲಿತ ಸಮುದಾಯದ ಅಪ್ರಾಪ್ತ ಬಾಲಕಿ, ಸಂತ್ರಸ್ತೆ ಎಂಬುದನ್ನೇ ಮರೆತರೇ ಮಾದಾರಾ ಚನ್ನಯ್ಯ ಶ್ರೀ?
ಬೆಂಗಳೂರು; ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಮುರುಘಾ ಶರಣರನ್ನು ಬೆಂಬಲಿಸಿ ಹೇಳಿಕೆ ನೀಡಿರುವ ಮಾದಾರಾ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರು ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯು ಸಂತ್ರಸ್ತೆ ಎಂಬುದನ್ನೇ ಮರೆತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಕುರಿತು ಕರ್ನಾಟಕ ಮಾಧ್ಯಮ ಅಕಾಡೆಮಿ ನಿಕಟಪೂರ್ವ ಸದಸ್ಯ ಎನ್ ರವಿಕುಮಾರ್ ಅವರು ಮಾದಾರ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ‘ಆರೋಪಿ ಸ್ಥಾನದಲ್ಲಿರುವ ಮುರುಘಾ ಶರಣರನ್ನು ಬೆಂಬಲಿಸುವ ಬಹಿರಂಗ … Continue reading ದಲಿತ ಸಮುದಾಯದ ಅಪ್ರಾಪ್ತ ಬಾಲಕಿ, ಸಂತ್ರಸ್ತೆ ಎಂಬುದನ್ನೇ ಮರೆತರೇ ಮಾದಾರಾ ಚನ್ನಯ್ಯ ಶ್ರೀ?
Copy and paste this URL into your WordPress site to embed
Copy and paste this code into your site to embed