ಎತ್ತಿನಹೊಳೆ; ಹತ್ತು ವರ್ಷದಲ್ಲಿ 10,783 ಕೋಟಿ ಖರ್ಚು, ಯೋಜನಾ ವೆಚ್ಚ 33 ಸಾವಿರ ಕೋಟಿಗೆ ಪರಿಷ್ಕೃತ?

ಬೆಂಗಳೂರು; ಭೂ ಸ್ವಾಧೀನ ಸಮಸ್ಯೆಗಳು, ಪರಿಸರ, ಅರಣ್ಯ ತೀರುವಳಿ, ಎನ್‌ಜಿಟಿಯಲ್ಲಿ ದಾಖಲಾದ ದಾವೆಗಳು, ರೈಲ್ವೆ, ರಾಷ್ಟ್ರೀಯ ಹೆದ್ದಾರಿ, ಪೆಟ್ರೋನೆಟ್‌, ಗೇಲ್‌ ಕ್ರಾಸಿಂಗ್‌ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿತ ಇಲಾಖೆಗಳ ಅನುಮತಿ, ಆರ್ಥಿಕ ಸಂಪನ್ಮೂಲಗಳ ಲಭ್ಯತೆ ಕೊರತೆ ಸೇರಿದಂತೆ ಇನ್ನಿತರೆ ಅಂಶಗಳಿಂದಾಗಿ ವಿಳಂಬಗೊಂಡಿರುವ ಎತ್ತಿನಹೊಳೆ ಯೋಜನೆಯ ವೆಚ್ಚವು 33 ಸಾವಿರ ಕೋಟಿಗೆ ಪರಿಷ್ಕೃತಗೊಳ್ಳಲಿದೆ!   ಯೋಜನೆ ಆರಂಭವಾದ ವರ್ಷದಲ್ಲಿ 12,912.36 ಕೋಟಿ ರು. ಇದ್ದ ಯೋಜನಾ ವೆಚ್ಚವು ಆಗಸ್ಟ್‌ ಮೊದಲ ವಾರದ ಹೊತ್ತಿಗೆ 23,251 ಕೋಟಿ ರು. ಹೆಚ್ಚಳವಾಗಿತ್ತು. ಇದು … Continue reading ಎತ್ತಿನಹೊಳೆ; ಹತ್ತು ವರ್ಷದಲ್ಲಿ 10,783 ಕೋಟಿ ಖರ್ಚು, ಯೋಜನಾ ವೆಚ್ಚ 33 ಸಾವಿರ ಕೋಟಿಗೆ ಪರಿಷ್ಕೃತ?