ಸಚಿವ ಶ್ರೀರಾಮುಲುವಿಗೆ ಸರ್ಕಾರಿ ಜಮೀನು ನೋಂದಣಿ ಪ್ರಕರಣ; 6 ವರ್ಷದ ನಂತರ ಚಾರ್ಜ್‌ಶೀಟ್ ಸಲ್ಲಿಕೆ

ಬೆಂಗಳೂರು; ಅಧಿಕಾರ ದುರುಪಯೋಗಪಡಿಸಿಕೊಂಡು ಕಚೇರಿಯಲ್ಲಿ ಸೃಷ್ಟಿಸಿದ್ದ ಸುಳ್ಳು ದಾಖಲಾತಿಗಳನ್ನೇ ನೈಜವೆಂದು ನಂಬಿಸಿ ಸರ್ಕಾರಿ ಜಮೀನನ್ನು ಸೇರಿಸಿ 11.38 ಎಕರೆಗೂ ಅಧಿಕ ವಿಸ್ತೀರ್ಣದ ಜಮೀನನ್ನು ಹಾಲಿ ಸಚಿವ ಬಿ ಶ್ರೀರಾಮುಲು ಅವರಿಗೆ ಹೆಸರಿಗೆ ನೋಂದಾಯಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ಶ್ರೀರಾಮುಲು, ಬಳ್ಳಾರಿಯ ಹಿಂದಿನ ಜಿಲ್ಲಾಧಿಕಾರಿ ಬಿ ಶಿವಪ್ಪ (ಆಪಾದಿತ-1) ಸೇರಿದಂತೆ ಹಲವು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು 6 ವರ್ಷದ ಬಳಿಕ ಕಡೆಗೂ ದೋಷಾರೋಪಣೆ ಪಟ್ಟಿ ಸಲ್ಲಿಸಿರುವುದು ಇದೀಗ ಬಹಿರಂಗವಾಗಿದೆ.   ಲೋಕಾಯುಕ್ತ ನ್ಯಾಯಾಲಯದ ನಿರ್ದೇಶನದ ಮೇರೆಗೆ ಲೋಕಾಯುಕ್ತ … Continue reading ಸಚಿವ ಶ್ರೀರಾಮುಲುವಿಗೆ ಸರ್ಕಾರಿ ಜಮೀನು ನೋಂದಣಿ ಪ್ರಕರಣ; 6 ವರ್ಷದ ನಂತರ ಚಾರ್ಜ್‌ಶೀಟ್ ಸಲ್ಲಿಕೆ